ಉತ್ತರಪ್ರದೇಶ:2024ರ ಜನವರಿ 22 ರಂದು ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆಯಲಿರುವ ರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಜರ್ಮನಿಯ ಸನ್ಯಾಸಿ ಸನಕ್ ಸನಾತನ ದಾಸ್ ಅವರು, ‘ಇದೊಂದು ಐತಿಹಾಸಕ ಕ್ಷಣ’ ಎಂದು ಕರೆದಿರುವುದು ಇದೀಗ ಅನೇಕ ಭಾರತೀಯರ ಗಮನ ಸೆಳೆದಿದೆ.
ಇದನ್ನೂ ಓದಿ:ರೀಲ್ಸ್ ಖ್ಯಾತಿಯ ಡೋರಾ- ಪುಜ್ಜಿ ಜೋಡಿ ಬ್ರೇಕ್ಅಪ್? ಲಿವಿಂಗ್ ಟು ಗೆದರ್​ನಲ್ಲಿದ್ದವರು ದೂರಾಗಿದ್ದೇಕೆ?
ಈ ಹಿಂದೆ ರಾಲ್ಫ್ ಸ್ಟೀಫನ್ ಗೀಸೆನ್ಹೌಸ್ ಎಂದು ಕರೆಯಲ್ಪಟ್ಟ ಅವರು, “ರಾಮ ಜನ್ಮಭೂಮಿಯಲ್ಲಿ ನಡೆಯುತ್ತಿರುವ ಸಮಾರಂಭವು ಒಂದು ಐತಿಹಾಸಿಕ ಕ್ಷಣವನ್ನು ಗುರುತಿಸುತ್ತದೆ. ಏಕೆಂದರೆ ಭಗವಾನ್ ರಾಮನು ಅಂತಿಮವಾಗಿ ತನ್ನ ಜನ್ಮಸ್ಥಳದಲ್ಲಿ ದೇವಾಲಯವನ್ನು ಪಡೆಯುತ್ತಾನೆ” ಎಂದು ಹೇಳಿದ್ದಾರೆ.
ನೂತನವಾಗಿ ನಿರ್ಮಿಸಲಾಗಿರುವ ಈ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಸಮಾರಂಭದಲ್ಲಿ ಸನಾತನ ದಾಸ್ ಅವರು ಆಹಾರ ವಿತರಣೆಯಲ್ಲಿ ಸ್ವಯಂಸೇವಕರಾಗಿ ಪಾಲ್ಗೊಳ್ಳಲಿದ್ದಾರೆ,(ಏಜೆನ್ಸೀಸ್).
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿಯ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
