ನವದೆಹಲಿ:ದೇಶಾದ್ಯಂತ ಮಳೆಯಿಂದ ಕೆರೆ, ನದಿ, ಹೊಳೆಗಳು ಮೈದುಂಬಿ ಹರಿಯುತ್ತಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಮಳೆಯ ನೀರು ನಗರ ಪ್ರದೇಶದಲ್ಲಿ ವಾಸಿಸುವ ಜನರಿಗೆ ಸಾಕಷ್ಟು ತೊಂದರೆಯನ್ನು ಉಂಟು ಮಾಡಿರುವುದು ಇದೀಗ ಮುನ್ನೆಲೆಗೆ ಬಂದಿದೆ.
ಇದನ್ನೂ ಓದಿ:ಲೀಡ್ ಬ್ಯಾಂಕ್‍ನ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ, ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆಗೆ ವಿನಾಕಾರಣ ವಿಳಂಬ ಬೇಡ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಸದ್ಯ ಭಾರೀ ಮಳೆಯ ಹಿನ್ನೆಲೆ ಕೋಟಾ ನಗರದ ನಿವಾಸಿಗಳಿಗೆ ಮನೆಯಿಂದ ಹೊರಬಾರದ ಪರಿಸ್ಥಿತಿ ಎದುರಾಗಿದ್ದು, ಬೃಹತ್ ಗಾತ್ರದ ಮೊಸಳೆಯೊಂದು ರಸ್ತೆಯ ಮೇಲೆ ಓಡಾಡುವ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ಮೊಸಳೆ ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿರುವ ದೃಶ್ಯ ಇದೀಗ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಮೊಸಳೆ ನೋಡಿ ಆತಂಕ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು, ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ,(ಏಜೆನ್ಸೀಸ್).
यह अभयारण्य नहीं, कोटा शहर का सबसे पॉश इलाका तलवंडी है। बीती रात कॉमर्स कॉलेज रोड पर 4 फीट लंबा मगरमच्छ यूं घूमता दिखा।pic.twitter.com/CFz0l6aX2y
— Ashish Jain/आशीष जैन (@jaina111)July 19, 2023

ದಕ್ಷಿಣದ ನಟಿ ಬಾಲಿವುಡ್‌ಗೆ; ಸಮಂತಾ ಪಾತ್ರದಲ್ಲಿ ಸೌತ್ ಟಾಪ್ ಹೀರೋಯಿನ್​​​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − two =
Remember me
