ಬಿಹಾರ:ಬಿಹಾರ ವಿಶ್ವವಿದ್ಯಾಲಯದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಅಂದಹಾಗೆ ಇಂತಹ ವಿಡಿಯೋ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಕಾಲೇಜ್ ಫೆಸ್ಟ್‌ ವೊಂದರಲ್ಲಿ ವಿದ್ಯಾರ್ಥಿನಿ ಬೆಲ್ಲಿ ಡ್ಯಾನ್ಸ್ ಮಾಡಿದ್ದು, ಈ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವುದಲ್ಲದೆ, ಸಿಕ್ಕಾಪಟ್ಟೆ ಶೇರ್ ಆಗುತ್ತಿದೆ.
ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವಿದ್ಯಾರ್ಥಿನಿ ಡ್ಯಾನ್ಸ್ ಫ್ಲೋರ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವುದನ್ನು ಕಾಣಬಹುದು. ವಿದ್ಯಾರ್ಥಿನಿ ಬೆಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಡ್ಯಾನ್ಸ್ ಮೂವ್ಸ್ ಅನ್ನು ಜನರು ತುಂಬಾ ಇಷ್ಟಪಡುತ್ತಿದ್ದಾರೆ. ಛಾಪ್ರಾ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇದನ್ನು ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.
ये BBD यूनिवर्सिटी का डांस है , हमारे यूनिवर्सिटी में तो ऐसा कोई प्रोग्राम ही नहीं होता 🥲pic.twitter.com/ps67bfYwc6
— छपरा जिला 🇮🇳 (@ChapraZila)April 2, 2024

ಬಳಕೆದಾರರಪ್ರತಿಕ್ರಿಯೆ
ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿದ ಬಳಕೆದಾರರು “ಇಂತಹ ನೃತ್ಯವು ಹತ್ತಿರದ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾತ್ರ ನಡೆಯುತ್ತಿತ್ತು”, “ಈ ವಿಶ್ವವಿದ್ಯಾಲಯವು ರಂಗಭೂಮಿಯಲ್ಲಿ ನಟಿಸಲು ಅವಕಾಶ ನೀಡುತ್ತದಯೇ” “ಇದನ್ನೆಲ್ಲ ನೋಡಿದ ನಂತರ ಮತ್ತೆ ಕಾಲೇಜಿನಲ್ಲಿ ಅಡ್ಮಿಷನ್ ತೆಗೆದುಕೊಳ್ಳಬೇಕೆಂದು ಅನಿಸುತ್ತಿದೆ” ಎಂದೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ.
ರಾಪಿಡ್ ರೈಲ್ ಮೆಟ್ರೋ ವೈರಲ್ ವಿಡಿಯೋ
A post shared by मोदीनगर वाला (@modinagar_walaa)

ದೆಹಲಿ ಮೆಟ್ರೋದಲ್ಲಿ ರೀಲ್ಸ್  ಮಾಡುವುದು ತುಂಬಾ ಸಾಮಾನ್ಯ. ಈ ಬಗ್ಗೆ ಡಿಎಂಆರ್‌ಸಿಗೆ ಹಲವು ಬಾರಿ ದೂರು ಮತ್ತು ಕ್ರಮಕ್ಕೆ ಆಗ್ರಹಿಸಲಾಗಿದೆ. ಆದರೆ ದೆಹಲಿ ಮೆಟ್ರೋ ನಂತರ ರಾಪಿಡ್ ಮೆಟ್ರೋದ ವಿಡಿಯೋವೊಂದು ಇತ್ತೀಚೆಗೆ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ, ಕೆಲವು ಮಹಿಳೆಯರು ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿ ನೃತ್ಯ ಮಾಡುತ್ತಿದ್ದರು. ಈ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಅನೇಕ ಬಳಕೆದಾರರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿ ತೀವ್ರವಾಗಿ ಖಂಡಿಸಿದ್ದರು.
ಧೋನಿ ಮೊದಲ ಗೆಳತಿ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ್ರಾ, ಮಾಹಿ-ಪ್ರಿಯಾಂಕಾ ನಿಜವಾದ ಪ್ರೇಮಕಥೆ ಬಗ್ಗೆ ಬಹುತೇಕರಿಗೆ ಗೊತ್ತಿರದ ಸಂಗತಿಯಿದು..

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten − 9 =
Remember me
