ನವದೆಹಲಿ:ಪ್ರತಿಯೊಬ್ಬ ನಾಗರಿಕನಿಗೂ ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನ ಇರಬೇಕು. ಇಲ್ಲದೆ ಹೋದಲ್ಲಿ ಸಾವರ್ಜನಿಕ ಟೀಕೆಗೆ ಗುರಿಯಾಗಬೇಕಾಗುತ್ತದೆ. ಅದರಲ್ಲೂ ಜನ ಸಂಚಾರ ಹೆಚ್ಚಿರುವಂತಹ ಮೆಟ್ರೋ ರೈಲಿನಲ್ಲಿ ಸಭ್ಯತೆಯಿಂದ ವರ್ತಿಸುವುದು ಪ್ರತಿಯೊಬ್ಬ ಪ್ರಯಾಣಿಕ ಕರ್ತವ್ಯ. ಕಾರಣ ಹಿರಿಯರು, ಮಕ್ಕಳು ಸಹಪ್ರಯಾಣಿಕರಾಗಿರುತ್ತಾರೆ.
ಇದೀಗ ಯುವತಿಯೊಬ್ಬಳು ಅಶ್ಲೀಲವಾಗಿ ಕಾಣಿಸಿಕೊಂಡು ದೆಹಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾಳೆ. ಯುವತಿ ಮಿನಿ ಸ್ಕರ್ಟ್ ಧರಿಸಿ ಪ್ರಯಾಣಿಸಿತ್ತಿರುವುದನ್ನು ಸಹ ಪ್ರಯಾಣಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ.
ಇದನ್ನೂ ಓದಿ:ರಾಜ್ಯದ ಜನರ ಧ್ವನಿ ಕಾಂಗ್ರೆಸ್ ಪರವಿದೆ; ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದೇ ಇದಕ್ಕೆ ಸಾಕ್ಷಿ; ಡಿಕೆಶಿ
Seriously this is in delhiAkhir Majburi kya hai ?#Delhi#delhimetro#PriyankaChopra#ChitrangdaSinghpic.twitter.com/x2BkeJsINz— Tanisha Batra (@TanishaBatra80)March 31, 2023
Seriously this is in delhiAkhir Majburi kya hai ?#Delhi#delhimetro#PriyankaChopra#ChitrangdaSinghpic.twitter.com/x2BkeJsINz
ಕೆಲ ಟ್ವಿಟರ್ ಬಳಕೆದಾರರು ಕಮೆಂಟ್ ಮಾಡುತ್ತಾ, ಇದು ದೆಹಲಿ ಮೆಟ್ರೋದಲ್ಲಾ ಎಂದು ಆಶ್ಚರ್ಯ ಪಟ್ಟಿದ್ದಾರೆ. ಚಿತ್ರ ವಿಚಿತ್ರ ಶೈಲಿಯ ಉಡುಗೆ ತೊಟ್ಟು ಸದಾ ಸುದ್ದಿಯಲ್ಲಿರುವ ಉರ್ಫಿ ಜಾವೇದ್ ಪ್ರಭಾವಕ್ಕೆ ಈಕೆ ಒಳಗಾಗಿದ್ದಾಳೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.(ಏಜೆನ್ಸೀಸ್)
ಇದನ್ನೂ ಓದಿ:ಸ್ಟೇರಿಂಗ್ ಲಾಕ್; ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್​​ಆರ್​ಟಿಸಿ ಬಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eleven =
Remember me
