ನವದೆಹಲಿ:ಇತ್ತೀಚಿನ ದಿನಗಳಲ್ಲಿ ರೀಲ್ಸ್​​ ವಿಡಿಯೋಗಳತ್ತ ಇಂದಿನ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಖುಷಿ ಹಾಗೂ ಬೇಸರ ಎಲ್ಲಾ ಸಂಗತಿಗಳನ್ನು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಶೇರ್​​ ಮಾಡುತ್ತಾರೆ. ಆದರೆ ಇಲ್ಲೊಬ್ಬಳು ಯುವತಿ ಹಂಚಿಕೊಂಡಿರುವ ವಿಡಿಯೋ ಹುಬ್ಬೇರುವಂತೆ ಮಾಡಿದೆ.
ಯುವತಿಯೊಬ್ಬಳು ಬಿಕಿನಿ ಧರಿಸಿ ಚಿರತೆಯ ಜೊತೆ ಪಂಜರದೊಳಗೆ ಹಾಯಾಗಿ ಸಮಯ ಕಳೆಯುತ್ತಿದ್ದು, ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.
ಇದನ್ನೂ ಓದಿ:ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎನ್ನುವುದಕ್ಕೆ ಈ ಫೋಟೋ ಸೂಕ್ತ ಉದಾಹರಣೆ!
ವಿಡಿಯೋದಲ್ಲಿ ಏನಿದೆ?:ವಿಡಿಯೋವನ್ನು ಶೇರ್ ಮಾಡಿರುವ ಸಿದ್ಧಿಕಾ, ಆಕೆ ಚಿರತೆಯ ಜೊತೆ ಆಟವಾಡುತ್ತಿರುವುದನ್ನು ಕಾಣಬಹುದು. ಸ್ಲಿಟ್ ಸ್ಕರ್ಟ್ ಮತ್ತು ಬಿಕಿನಿ ಟಾಪ್ ಧರಿಸಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿರುವ ಯುವತಿ ಚಿರತೆ ಜೊತೆಗೆ ಆಟ ವಾಡುತ್ತಾ ಸಮಯ ಕಳೆದಿದ್ದಾಳೆ. ಕ್ಯಾಟ್​​​ ವಾಕ್​ ಕೂಡಾ ಮಾಡಿದ್ದಾಳೆ.
ಇದನ್ನೂ ಓದಿ:ಯುಪಿ ಸಿಎಂ ಯೋಗಿ ಆದಿತ್ಯನಾಥ್​​ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್!
ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಸೋಶಿಯಲ್​ ಮೀಡಿಯಾ ಬಳಕೆದಾರರು ಆಕೆಯ ಧೈರ್ಯಕ್ಕೆ ಮೆಚ್ಚಿದ್ದಾರೆ. ಈ ವಿಡಿಯೋವನ್ನು ಸ್ವತಃ ಪಂಜರದೊಳಗಿರುವ ಯುವತಿ ಸಿದ್ಧಿಕಾ ಶರ್ಮಾ ಇನ್​ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್​ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಆಕೆಯ ಬ್ಯೂಟಿ ನೋಡಿ ವಾವ್​​, ಸೂಪರ್​​​ ಎಂದು ಕಾಮೆಂಟ್​​ ಮಾಡುತ್ತಿದ್ದಾರೆ.

A post shared by SIDHIKA (@sidhikasharma)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nineteen =
Remember me
