ನವದೆಹಲಿ:ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಡಿಯೋವನ್ನು ಪೋಸ್ಟ್​ ಮಾಡಿದರೆ ನಮಗೆ ಹೆಚ್ಚು ಫಾಲೋವರ್ಸ್​, ಅಧಿಕ ಲೈಕ್ಸ್​ ಸಿಗುತ್ತದೆ ಎಂಬ ಗೀಳಿಗೆ ಬಿದ್ದು ಹಲವರು ವಿಭಿನ್ನ ಪ್ರಯತ್ನ ಮಾಡುವಲ್ಲಿ ಇದೀಗ ಮುಂದಿದ್ದಾರೆ. ಅದೇ ರೀತಿಯ ಘಟನೆಯೊಂದು ಇಲ್ಲಿ ನಡೆದಿದ್ದು, ಯುವತಿಯೊಬ್ಬಳು ಇನ್​ಸ್ಟಾಗ್ರಾಮ್​ ರೀಲ್ಸ್​ ಮಾಡಲು ಹೋಗಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.
A post shared by @sanjana_lamyan
ಮಳೆಯಿಂದ ಜಲಾವೃತಗೊಂಡ ರಸ್ತೆಯ ಮಧ್ಯೆದಲ್ಲಿ ನಿಂತು ತನಗೆ ಬೇಕಾದ ಹಾಡಿಗೆ ಡ್ಯಾನ್ಸ್​ ಮಾಡುವ ಮುಖೇನ ರೀಲ್ಸ್​ ಮಾಡಿದ್ದಾಳೆ. ಈ ವಿಡಿಯೋವನ್ನು ತನ್ನ ಖಾತೆಯಲ್ಲಿ ಪೋಸ್ಟ್​ ಮಾಡಿದ ಬಳಿಕ ನೆಟ್ಟಿಗರು ಯುವತಿಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ರೀಲ್ಸ್​ ಮಾಡುವ ಮೋಜಿಗೆ ಬಿದ್ದು ಇಂದಿನ ಯುವ ಜನತೆ ಹಾಳಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವ ಅಗತ್ಯವೇನು? ಇಂಥ ಚಟುವಟಿಕೆಗಳಿಗೆ ಬ್ರೇಕ್​ ಬೀಳಬೇಕು ಎಂದು ಹಲವರು ಕಾಮೆಂಟ್ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ,(ಏಜೆನ್ಸೀಸ್).
ಅಮೆರಿಕಾಗೆ ತೆರಳಿ ಆಸ್ಕರ್ ವಿಜೇತರನ್ನು ಭೇಟಿ ಮಾಡಿದ ನಟ ಕಮಲ್​ ಹಾಸನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
