ಶ್ರೀನಗರ:ಇತ್ತೀಚಿಗೆ ಜನರು ಸಾಮಾನ್ಯವಾಗಿ ಟ್ರಾಫಿಕ್ ಕಾನೂನುಗಳನ್ನು ಉಲ್ಲಂಘಿಸುವುದು ಮತ್ತು ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಹಸಗಳು ಹೆಚ್ಚಾಗುತ್ತಿದ್ದು, ಬೈಕ್‌ನ್ನು ವಶಕ್ಕೆ ಪಡೆದು ಬಾಲಕಿಗೆ ದಂಡ ವಿಧಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ.
ಇದನ್ನೂ ಓದಿ:ರಾತ್ರೋ ರಾತ್ರಿ ಮನೆಗೆ ನುಗ್ಗಿದ ಯುವಕ: ಪತ್ನಿಯ ಮುಂದೆಯೇ ಪತಿ ಹತ್ಯೆಗೈದು ಆಕೆಗೆ ಲೈಂಗಿಕ ಕಿರುಕುಳ
ಅಪಾಯಕಾರಿ ಸಾಹಸ ಪ್ರದರ್ಶಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ವಿಡಿಯೋ ವೈರಲ್ ಆಗಿದ್ದು, 21 ಸೆಕೆಂಡ್‌ಗಳ ವೀಡಿಯೊದಲ್ಲಿ ಹೆಲ್ಮೆಟ್ ಧರಿಸದೆ, ಬೂದು ಬಣ್ಣದ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಹ್ಯಾಂಡಲ್‌ಬಾರ್‌ನಲ್ಲಿ ಕೈ ಹಾಕದೆ ಸವಾರಿ ಮಾಡುತ್ತಿರುವುದನ್ನು ದೃಶ್ಯದಲ್ಲಿ ಸೆರೆಯಾಗಿದೆ. ಹುಡುಗಿಯು ಕ್ಯಾಮೆರಾವನ್ನು ನೋಡುತ್ತಾ ವಿಜಯದ ಚಿಹ್ನೆಯನ್ನು ತೋರಿಸುವುದನ್ನು ಸಹ ಕಾಣಬಹುದಾಗಿದೆ.
#ViralVideo| Traffic Police Action Taken Against Srinagar’s Stunt Girl, Bike Seizedpic.twitter.com/8hWLgpCWdr
— Nazaket Rather (@RatherNazaket)August 4, 2023
ಕೂಡಲೇ ಎಚ್ಚೆತ್ತ ಶ್ರೀನಗರ ಸಂಚಾರ ಪೊಲೀಸರು ಬೈಕ್ ವಶಪಡಿಸಿಕೊಂಡು ಕೌನ್ಸೆಲಿಂಗ್ ಮಾಡಿದ್ದು, ಬಾಲಕಿಗೆ ದಂಡ ವಿಧಿಸಿದ್ದಾರೆ. ಕಾನೂನುನನ್ನು ಉಲ್ಲಂಘಿಸಿದ್ದಕ್ಕಾಗಿ ಮೋಟಾರ್​​ ವಾಹನ ಕಾಯಿದೆಯಡಿ ಕ್ರಮ ತೆಗೆದುಕೊಳ್ಳಲಾಗಿದ್ದು, ಇಂತಹ ಕೃತ್ಯಗಳನ್ನು ಪುನರಾವರ್ತಿಸದಂತೆ ಸಲಹೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 19 =
Remember me
