ವೈಶಾಲಿ:ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಅಧಿಕಾರಿಯ ವಾಹನವನ್ನು ಧ್ವಂಸಗೊಳಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸತತ ಮೂರನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸುಗೂರ್(ಎನ್​) ಗ್ರಾಮದ ಮಕ್ಕಳು
ವರದಿ ಪ್ರಕಾರ, ಶಾಲೆಯಲ್ಲಿ ಪೀಠೋಪಕರಣಗಳು ಮತ್ತು ಇತರ ಮೂಲಭೂತ ಸೌಕರ್ಯಗಳಂತಹ ಸೌಲಭ್ಯಗಳ ಕೊರತೆಯಿಂದ ತೀವ್ರ ಆಕ್ರೋಶಗೊಂಡ ವಿದ್ಯಾರ್ಥಿನಿಯರು, ಶಿಕ್ಷಣ ಅಧಿಕಾರಿಯ ಭೇಟಿಗಾಗಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
VIDEO | Girl students of a government school in Mahnar of Bihar's Vaishali district vandalise the vehicle of Education Department officer while protesting against lack of facilities in the school.pic.twitter.com/GOlU7GBnry
— Press Trust of India (@PTI_News)September 12, 2023

ಶಾಲೆಯ ಆಡಳಿತವು ವಿದ್ಯಾರ್ಥಿನಿಯರ ತಡೆಯಲು ನಡೆಸಿದ ಯತ್ನ ವಿಫಲಗೊಂಡಿದೆ. ಶಾಲೆಯಲ್ಲಿ ಸರಿಯಾದ ಬೆಂಚು, ಕುರ್ಚಿ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲ ಎಂದು ಆರೋಪಿಸಿ, ಶಿಕ್ಷಣಾಧಿಕಾರಿಯ ಕಾರನ್ನು ಕಲ್ಲಿನಿಂದ ಮತ್ತು ಇತರ ವಸ್ತುಗಳಿಂದ ಧ್ವಂಸಗೊಳಿಸಿದ್ದಾರೆ. ಘಟನೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಮಹಿಳಾ ಪೊಲೀಸರು ಶಾಲೆಗೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ,(ಏಜೆನ್ಸೀಸ್).
ಈ ವಾರ ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ರಿಲೀಸ್​ ಆಗಲಿರುವ ಸಿನಿಮಾಗಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
