ಅಜಮ್​ಗಢ (ಉತ್ತರ ಪ್ರದೇಶ):ಗ್ರಾಮದ ಹೊರವಲಯದ ಕೊಳವೊಂದರಲ್ಲಿ ಹದಿನಾರು ವರ್ಷದ ಬಾಲಕಿಯೋರ್ವಳ ಶವ ಸೋಮವಾರ ದೊರೆತಿದ್ದು, ಹಲವು ಸಂಶಯಗಳನ್ನು ಹುಟ್ಟುಹಾಕಿದೆ.ಬಾಲಕಿಯ ಮೇಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆಕೆಯ ಒಟ್ಟಾರೆ ಕುಟುಂಬ ಲಾಕ್ ಡೌನ್ ಅವಧಿಯಲ್ಲಿ ಮುಂಬೈನಿಂದ ಹಿಂದಿರುಗಿದ್ದು, ಆಕೆ ಶನಿವಾರದಿಂದ ಕಾಣೆಯಾಗಿದ್ದಾಳೆ.
ಇದನ್ನೂ ಓದಿ :ಸೆ.6ರವರೆಗೂ ಲಾಕ್​ಡೌನ್​ ವಿಸ್ತರಣೆ; ನಿರ್ಬಂಧಗಳನ್ನು ಹಿಂದಿನಂತೆಯೇ ಮುಂದುವರಿಸಿದ್ದೆಲ್ಲಿ?
ವಿಚಾರಣೆಗಾಗಿ ಯುವಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಶೀಘ್ರದಲ್ಲೇ ಪ್ರಕರಣ ಬಗೆಹರಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಪಂಕಜ್ ಪಾಂಡೆ ತಿಳಿಸಿದ್ದಾರೆ.ಯುವತಿ ಶನಿವಾರ ನಾಪತ್ತೆಯಾದ ನಂತರ ದೂರು ದಾಖಲಿಸಲಾಗಿತ್ತು . ಎರಡು ದಿನಗಳ ನಂತರ ಮುಬಾರಕ್​​​​​ಪುರ ಪೊಲೀಸ್ ಠಾಣೆ ಪ್ರದೇಶದ ಕೊಳದಿಂದ ಆಕೆಯ ಶವ ಪತ್ತೆಯಾಗಿದೆ. ಆಕೆಯ ಕುಟುಂಬದ ಸದಸ್ಯರು ಅತ್ಯಾಚಾರ ಮತ್ತು ಕೊಲೆ ದೂರು ದಾಖಲಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ : ಎಂಇಟಿ – 2020 ಶ್ರೇಯಾಂಕ ಪಟ್ಟಿ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
