ನವದೆಹಲಿ:ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಸ್ಟಾರ್​ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​​ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹಾಗೂ ಅವರ ಪತ್ನಿ ವಿನಿ ರಾಮನ್​ ಸೆಪ್ಟೆಂಬರ್​ 11ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರು ತಂದೆಯಾಗಿ ಬಡ್ತಿ ಪಡೆದಿದ್ದಾರೆ.
ವಿನಿ ರಾಮನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಇಬ್ಬರೂ ತಮ್ಮ ಮಗನೊಂದಿಗಿನ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
Glenn Maxwell & his wife are blessed with a baby.– The name is "Logan Maverick Maxwell".pic.twitter.com/7ZkeLaPDEi
ಇದನ್ನೂ ಓದಿ:ಉಗ್ರರೊಂದಿಗೆ ಮುಂದುವರೆದ ಗುಂಡಿನ ಕಾಳಗ; ಮತ್ತೊಬ್ಬ ಯೋಧ ಹುತಾತ್ಮ
ಈ ಕುರಿತು ಸಾಮಾಜಿಕ ಜಾಲತಾಣ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿರುವ ಮ್ಯಾಕ್ಸ್​ವೆಲ್​ ದಂಪತಿಗಳು 11.09.2023 | ಲೋಗನ್ ಮಾವೆರಿಕ್ ಮ್ಯಾಕ್ಸ್‌ವೆಲ್ ಎಂದು ತಮ್ಮ ಮಗುವಿನ ಹೆಸರನ್ನೂ ಬಹಿರಂಗಪಡಿಸಿದ್ದಾರೆ.
ಸೆಪ್ಟೆಂಬರ್ 11 ರಂದು ಮ್ಯಾಕ್ಸ್‌ವೆಲ್ ಪತ್ನಿ ವಿನಿ ರಾಮನ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಿಹಿ ಸುದ್ದಿ ಹೊರಬಿದ್ದ ನಂತರ, ವಿನಿ ಮತ್ತು ಮ್ಯಾಕ್ಸ್‌ವೆಲ್ ದಂಪತಿಗಳಿಗೆ ಸೋಶಿಯಲ್​ ಮೀಡಿಯಾದಲ್ಲಿ ಅಭಿನಂನೆ ಮಹಾಪೂರವೇ ಹರಿದುಬರುತ್ತಿದೆ. ಸೆಲೆಬ್ರಿಟಿಗಳಾದ ಅನುಷ್ಕಾ ಶರ್ಮಾ, ಧನಶ್ರೀ ಚಹಲ್​ ಮ್ಯಾಕ್ಸ್​ವೆಲ್​ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twenty − 13 =
Remember me
