ನವದೆಹಲಿ:ಈಗಾಗಲೇ ಜಗತ್ತಿನಾದ್ಯಂತ ಸದ್ದು ಮಾಡುತ್ತಿರುವ ರೂಪಾಂತರಿ ಕರೊನಾ ‘ಒಮಿಕ್ರಾನ್​’ ಸಾಕಷ್ಟು ಆತಂಕವನ್ನು ಮೂಡಿಸಿದೆ. ಈ ನಡುವೆ ಒಮಿಕ್ರಾನ್​ ಅಷ್ಟೇನೂ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಅದು ಜಾಗತಿಕವಾಗಿ ಅಪಾಯಕಾರಿ ಎಂಬ ಮಾಹಿತಿಯೂ ಹೊರಹೊಮ್ಮಿದ್ದು, ಅದರೆಡೆಗಿನ ಆತಂಕ ಮತ್ತಷ್ಟು ಹೆಚ್ಚಾಗುವಂತಾಗಿದೆ.
ಇಂಥದ್ದೊಂದು ಅಭಿಪ್ರಾಯವನ್ನು ವಿಶ್ವ ಆರೋಗ್ಯ ಸಂಸ್ಥೆಯೇ ವ್ಯಕ್ತಪಡಿಸಿದೆ. ಕೋವಿಡ್​ನ ಹೊಸ ರೂಪಾಂತರಿ ಒಮಿಕ್ರಾನ್​ ಅಧಿಕ ಮ್ಯುಟೇಷನ್​ ಹೊಂದಿದ್ದು, ರೋಗನಿರೋಧಕ ಶಕ್ತಿಯನ್ನೂ ದಾಟಿ ವ್ಯಾಪಕವಾಗಿ ಹರಡಬಲ್ಲಂಥದ್ದು ಎಂಬುದು ತಿಳಿದುಬಂದಿದೆ. ಅದಾಗ್ಯೂ ಒಮಿಕ್ರಾನ್​ ಕುರಿತು ಖಚಿತ ಮಾಹಿತಿಗಳ ಕೊರತೆ ಇನ್ನೂ ಇರುವುದಾಗಿಯೂ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಇದನ್ನೂ ಓದಿ:ಮದುವೆ ಆಗ್ತಿದ್ದಾರೆ ‘ರಾಧಾ ರಮಣ’ ಸೀರಿಯಲ್ ನಟಿ ಕಾವ್ಯಾ ಗೌಡ; ಆ ನಂತರವೂ ನಟನೆ ಮುಂದುವರಿಸುತ್ತಾರಾ?
ಇನ್ನು ಈ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಅತಿಯಾಗಿ ವ್ಯಾಪಿಸುವ ಸಾಧ್ಯತೆ ಇದ್ದು, ಸೋಂಕು ಕಾಣಿಸಿಕೊಂಡ ಪ್ರದೇಶಕ್ಕೆ ಅನುಗುಣವಾಗಿ ಅದರ ಪರಿಣಾಮಗಳು ಗಂಭೀರವಾಗಿರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯ ಪಟ್ಟಿದೆ.
ಪುನೀತ್ ಸಾವಿಗೆ ನಿಜವಾದ ಕಾರಣ ಏನು ಎಂಬುದನ್ನು ಬಿಚ್ಚಿಟ್ಟ ರಾಘವೇಂದ್ರ ರಾಜಕುಮಾರ್

‘ಲಸಿಕೆ ಹಾಕಿಸಿಕೊಂಡು ನನಗೇನಾದ್ರೂ ಆದ್ರೆ ಏನ್​ ಗತಿ?’ ಎಂದವನಿಗೆ ಗ್ಯಾರಂಟಿ ಪತ್ರಕ್ಕೆ ಸಹಿ ಮಾಡಿ ಲಸಿಕೆ ಹಾಕಿಸಿದ ಜಿಲ್ಲಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
