ವಾರಣಾಸಿ:ಕಾಶಿಯ ಜ್ಞಾನವಾಪಿ ಸಮೀಕ್ಷಾ ವರದಿಗೆ ಸ್ಥಳೀಯ `ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ’ ಪ್ರತಿಕ್ರಿಯಿಸಿದ್ದು, ಇದು ಪುರಾತತ್ವ ಇಲಾಖೆ ನೀಡಿರುವ ಸಮೀಕ್ಷಾ ವರದಿಯಷ್ಟೇ, ನ್ಯಾಯಾಲಯದ ತೀರ್ಪು ಅಲ್ಲ ಎಂದು ಹೇಳಿದೆ.
ಇದನ್ನೂ ಓದಿ:ದೇಶದಲ್ಲಿ 96 ಕೋಟಿ ಮತದಾರರು..ಲೋಕಸಭಾ ಚುನಾವಣೆಗೆ ಸಜ್ಜಾಗಿದೆ ಇಸಿ
ಜ್ಞಾನವಾಪಿ ಮಸೀದಿ ಕುರಿತು ಪುರಾತತ್ವ ಇಲಾಖೆ ನೀಡಿರುವ ಸಮೀಕ್ಷಾ ವರದಿ ಕೇವಲ ಸಮೀಕ್ಷಾ ವರದಿಯಾಗಿದ್ದು, ನ್ಯಾಯಾಲಯದ ತೀರ್ಪು ಅಲ್ಲ. ಸಮಿತಿಯು ಸಮೀಕ್ಷಾ ವರದಿಯನ್ನು ಅಧ್ಯಯನ ಮಾಡುತ್ತಿದ್ದು, ಸಂಪೂರ್ಣ ತಿಳುವಳಿಕೆ ಬಂದ ನಂತರವಷ್ಟೇ ಪ್ರತಿಕ್ರಿಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದೆ.
ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ – 1991 ರ ವಿಷಯವನ್ನು ಸುಪ್ರೀಂ ಕೋರ್ಟ್ ವಿಚಾರಣೆ ಮಾಡಿದಾಗ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತೇವೆ ಎಂದು ಸಮಿತಿಯ ಕಾರ್ಯದರ್ಶಿ ಮೊಹಮ್ಮದ್ ಯಾಸಿನ್ ಹೇಳಿದ್ದಾರೆ.
‘ಕಾಲು ಕೆರೆದು ಇವರ ಮೇಲೆ ಜಗಳಕ್ಕೆ ಬರಬೇಡಿ’: ಶತ್ರುರಾಷ್ಟ್ರಗಳ ಸೇನೆಗೆ ಮಹೀಂದ್ರಾ ಸಲಹೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − ten =
Remember me
