ಪಣಜಿ:ಕೋವಿಡ್​-19 ನಿಂದ ಚೇತರಿಸಿಕೊಂಡು ಪ್ಲಾಸ್ಮಾ ದಾನ ಮಾಡುವವರ ಕುಟುಂಬದ ಸದಸ್ಯರಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಗೋವಾ ಸರ್ಕಾರ ಘೋಷಿಸಿದೆ.
ಇದನ್ನೂ ಓದಿ:ಶಾಲಾ ಮ್ಯಾನೇಜರ್​ ಕರೆದರೆಂದು ಮನೆಗೆ ಹೋದ ವಿದ್ಯಾರ್ಥಿನಿಗೆ ಕಾದಿತ್ತು ಗಂಡಾಂತರ!
ಕೋವಿಡ್​​ನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಲು ಗುಜರಾತ್ ಸರ್ಕಾರದಿಂದ ಸ್ಫೂರ್ತಿ ಪಡೆದಿದ್ದು, ಆರೋಗ್ಯ ಇಲಾಖೆ ಪ್ಲಾಸ್ಮಾ ದಾನಿಗಳಿಗೆ ಮೆಚ್ಚುಗೆಯ ಪ್ರಮಾಣಪತ್ರ ನೀಡಿ ಸನ್ಮಾನಿಸಲಿದೆ. ದಾನಿಗಳ ಕುಟುಂಬದ ಸದಸ್ಯರಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ಸಿಗುವಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಟ್ವೀಟ್ ಮಾಡಿದ್ದಾರೆ.
ಕೊಳದಲ್ಲಿ 50 ಸಾವಿರ ಮೌಲ್ಯದ ಮೊಬೈಲ್​ ಕಳೆದುಕೊಂಡು ಕಂಗಾಲಾಗಿದ್ದ ವ್ಯಕ್ತಿಗೆ ಕಾದಿತ್ತು ಅಚ್ಚರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
