ಪಣಜಿ:‘ಭಾರತದಲ್ಲಿ ಬಿಜೆಪಿಯನ್ನು ಸೋಲಿಸಬಲ್ಲ ಏಕೈಕ ಪಕ್ಷ ಕಾಂಗ್ರೆಸ್​. ಹೀಗಾಗಿ ರಾಹುಲ್​ ಗಾಂಧಿ ಭಾರತ್​ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು’ ಎಂದು ಗೋವಾ ಸಂಸದ ಫ್ರಾನ್ಸಿಸ್ಕೊ ಸರ್ಢಿನಾ ಹೇಳಿದ್ದಾರೆ.ಚುನಾವಣಾ ಆಯೋಗ ನವೆಂಬರ್ 12ರಿಂದ ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸಲು ದಿನಾಂಕ ಪ್ರಕಟಿಸಿದೆ. ನಂತರ 182 ಸೀಟುಗಳಿರುವ ಗುಜರಾತ್​ನಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮಾತನಾಡಿದ ಸರ್ಢಿನಾ, ‘ಗುಜರಾತ್​ ಹಾಗೂ ಹಿಮಾಚಲ ಪ್ರದೇಶದ ಜನರನ್ನು ಜಾಗೃತಗೊಳಿಸಲು ರಾಹುಲ್​ ಗಾಂಧಿ ಭಾರತ್​ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು’ ಎಂದಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
