ಪಣಜಿ:ಗೋವಾದಲ್ಲಿ ಏಪ್ರಿಲ್ 1 ರಿಂದ ಮದ್ಯದ ಬೆಲೆ ಶೇ. 20ರಿಂದ ಶೇ. 50ರ ವರೆಗೆ ಏರಲಿವೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಅಬಕಾರಿ ಸುಂಕ, ಮದ್ಯ ಮಾರಾಟಗಾರರು ಸಲ್ಲಿಸುವ ಶುಲ್ಕದಲ್ಲಿ ಏರಿಕೆ ಮಾಡಲಾಗಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 100 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬರಲಿದೆ ಎಂದು ಅಂದಾಜು ಮಾಡಲಾಗಿದೆ. ಇದು ಕಳೆದ ವರ್ಷ ಗಳಿಸಿದ ಆದಾಯಕ್ಕಿಂತ ಶೇ. 25ರಷ್ಟು ಹೆಚ್ಚಾಗಿರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 10 =
Remember me
