ನವದೆಹಲಿ:2002ರ ಗೋಧ್ರಾ ರೈಲು ಸುಟ್ಟ ಪ್ರಕರಣದ 8 ಆರೋಪಿಗಳಿಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಇತರೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದೆ.
ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರಿದ್ದ ಪೀಠವು ಆರೋಪಿಗಳು ಕಳೆದ 17 ವರ್ಷಗಳಿಂದ ಸೆರೆವಾಸ ಅನುಭವಿಸಿರುವ ಕಾರಣ ಜಾಮೀನು ಮಂಜೂರು ಮಾಡಿದೆ.
Supreme Court grants bail to eight accused persons in 2002 Godhra train coach-burning case.pic.twitter.com/UaHAZnUYRL
ಇದನ್ನೂ ಓದಿ:ಗ್ಯಾಸ್​ ಸ್ಟೇಷನ್​ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ; ಆರೋಪಿ ಫೋಟೋ ಬಿಡುಗಡೆ
ವಿಚಾರಣಾ ನ್ಯಾಯಲಯದಿಂದ ಮರಣದಂಡನೆಗೆ ಒಳಗಾದ ಅಪರಾಧಿಗಳ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್​ ಸೋಮವಾ ವಜಾ ಮಾಡಿತ್ತು. ಆದರೆ, ಗುಜರಾತ್​ ಹೈ ಕೋರ್ಟ್​ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ.
ಗುಜರಾತ್​ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಆರೋಫಿಗಳು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ರೈಲಿನ ಬೋಗಿಗಳ ಬಾಗಿಲನ್ನು ಹೊರಗಿನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದರು ಎಂದು ವಾದ ಮಂಡಿಸಿದ್ದರು.
ಆರೋಪಿಗಳ ಪರ ವಕೀಲರು ಈಗಾಗಲೇ ತಮ್ಮ ಕ್ಷಕಿದಾರರು 17 ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದು ಇದನ್ನು ಪರರಗಣಿಸಿ ಅವರಿಗೆ ಜಾಮೀನು ಮಂಜುರು ಮಾಡಬೇಕು ಎಂದು ನ್ಯಾಯಪೀಠಕ್ಕೆ ವಿನಂತಿಸಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 1 =
Remember me
