ನವದೆಹಲಿ:ಚಿನ್ನಾಭರಣ ಪ್ರಿಯರಿಗೆ ಸೋಮವಾರ ಶುಭ ಸುದ್ದಿ ಸಿಕ್ಕಿದೆ. ಚಿನಿವಾರು ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ದರದಲ್ಲಿ ಇಂದು 126 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಚಿನ್ನದ ದರ 46,967 ರೂಪಾಯಿಯಷ್ಟಾಗಿದೆ. ನಿನ್ನೆ ಈ ದರ 47,093 ರೂಪಾಯಿಯಾಗಿತ್ತು. ಹಾಗೆಯೇ ಬೆಳ್ಳಿ ದರದಲ್ಲಿ 97 ರೂಪಾಯಿ ಇಳಿದಿದ್ದು, ಒಂದು ಕೆಜಿ ಬೆಳ್ಳಿ ದರ 66,856 ರೂಪಾಯಿಯಾಗಿದೆ. ನಿನ್ನೆ ಈ ದರ 66,953 ರೂಪಾಯಿಯಾಗಿತ್ತು.
ಬೆಂಗಳೂರಿನಲ್ಲಿ ಸದ್ಯ 10 ಗ್ರಾಂ ಅಪರಂಜಿ ಚಿನ್ನದ ದರ 49,560 ರೂಪಾಯಿಯಿದ್ದರೆ ಆಭರಣ ಚಿನ್ನದ ದರ 46,220 ರೂಪಾಯಿಯಿದೆ. ಒಂದು ಕೆಜಿ ಬೆಳ್ಳಿ ದರ 69,400 ರೂಪಾಯಿಯಾಗಿದೆ. (ಪಿಟಿಐ)
ತಿರುಪತಿ ತಿಮ್ಮಪ್ಪನಿಗೆ ಆರೂವರೆ ಕೆಜಿ ತೂಕದ ಚಿನ್ನದ ಖಡ್ಗ ಅರ್ಪಿಸಿದ ದಂಪತಿ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ರೋಡಿಸ್ ಖ್ಯಾತಿಯ ನೇಹಾ ಧೂಪಿಯಾ

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ಮಾಡಿದ ಚಕ್ರವರ್ತಿ! ಬಿಗ್​ಬಾಸ್​ನಿಂದ ಕಾದಿದೆಯಾ ದೊಡ್ಡ ಶಿಕ್ಷೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
