ಬೆಂಗಳೂರು: ಇಂದು ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ?.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ..? ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.120 ರೂ.ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,300 ರೂಪಾಯಿ ಇತ್ತು. ಆದರೆ ಇಂದು 55,150 ರೂಪಾಯಿ ಆಗಿದೆ. ಇಂದು ಬರೋಬ್ಬರಿ 150 ರೂ. ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.220 ರೂಪಾಯಿ ಇತ್ತು. ಆದರೆ ಇಂದು 60.160 ರೂಪಾಯಿ ಆಗಿದೆ. ಇಂದು ಬರೋಬ್ಬರಿ 160 ರೂ. ಹೆಚ್ಚಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,150 ರೂ.ಮುಂಬೈ: 55,150 ರೂ.ದೆಹಲಿ: 55,450 ರೂಕೇರಳ: 55,150 ರೂ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 17 =
Remember me
