ಮುಂಬೈ:ಕರೊನಾ ಸೋಂಕಿನ ಹೆಚ್ಚಳ, ಚೀನಾ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಮರದ ಪರಿಣಾಮ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಏರಿದೆ.
ಬುಧವಾರ ಬೆಳಗ್ಗೆ ಆರಂಭವಾದ ವಹಿವಾಟಿನಲ್ಲಿ ಬಂಗಾರದ ಮೇಲೆ ಹೆಚ್ಚಿನ ಹೂಡಿಕೆ ಕಂಡುಬಂತು. ಪರಿಣಾಮ ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್ ಆಫ್ ಇಂಡಿಯಾ ಲಿ.ನಲ್ಲಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆ 50,020 ರೂ.ಗೆ ಜಿಗಿಯಿತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಳಿತ ಭಾರತದ ಮಾರುಕಟ್ಟೆ ಮೇಲೂ ಪ್ರಭಾವ ಬೀರುತ್ತದೆ. ಮತ್ತೊಂದೆಡೆ ಬೆಳ್ಳಿ ಬೆಲೆ ಕೂಡ ತುಟ್ಟಿಯಾಗಿದೆ. ಲಾಕ್​ಡೌನ್​ಗೆ ಮೊದಲು 35 ಸಾವಿರ ರೂಪಾಯಿ ಇದ್ದ ಕೆಜಿ ಬೆಳ್ಳಿ ದರ ಇದೀಗ 61 ಸಾವಿರ ರೂ.ಗೆ ಏರಿಕೆಯಾಗಿದೆ.
ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಪಡೆದ ಕೇರಳದಲ್ಲೇನಾಗ್ತಿದೆ? ಬೆಚ್ಚಿ ಬಿದ್ದಿದ್ದೇಕೆ ದೇವರ ನಾಡು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
