ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,550 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,630ರೂ.ಬೆಳ್ಳಿ ಬೆಲೆ 1 ಕೆಜಿ: 72,500 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,000 ರೂಪಾಯಿ ಇತ್ತು. ಆದರೆ ಇಂದು 55,550 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 450 ರೂಪಾಯಿ ಇಳಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.090 ರೂಪಾಯಿ ಇತ್ತು. ಆದರೆ ಇಂದು 61,630ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ 460 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,550 ರೂ.ಮುಂಬೈ: 55,550 ರೂ.ದೆಹಲಿ: 55,700 ರೂ.ಕೇರಳ: 55,550 ರೂ.ಅಹ್ಮದಾಬಾದ್: 55,600 ರೂಜೈಪುರ್: 55,700 ರೂ
ಹಬ್ಬದ ದಿನಗಳು ಹತ್ತಿರ ಬಂದಾಗ ಚಿನ್ನ, ಬೆಳ್ಳಿ ಖರೀದಿ ಮಾಡುವುದು ಭಾರತೀಯ ಸಂಸ್ಕೃತಿಯ ಭಾಗವಾಗಿರುವುದು ಸುಳ್ಳಲ್ಲ. ಹಬ್ಬದ ದಿನಗಳಲ್ಲಿ ಚಿನ್ನಾಭರಣ ಖರೀದಿ ಮಾಡುವುದರಿಂದ ಶುಭವಾಗುತ್ತದೆ ಎಂಬುದು ನಂಬಿಕೆ. ಅಲ್ಲದೇ ಹೀಗೆ ಮಾಡುವುದರಿಂದ ಸಂಪತ್ತು ವೃದ್ಧಿಯಾಗುತ್ತದೆ ಎಂದೂ ನಂಬಲಾಗುತ್ತದೆ. ಈ ವರ್ಷ ದೀಪಾವಳಿ ಸಂಭ್ರಮ ಹೆಚ್ಚಲು ಚಿನ್ನದ ಬೆಲೆಯೂ ಕಾರಣವಾಗಬಹುದು. ಯಾಕೆಂದರೆ ಕಳೆದ ಕೆಲವು ದಿನಗಳಿಂದ ಚಿನ್ನದ ದರ ಕುಸಿತವಾಗುತ್ತಲೇ ಇದೆ. ಬೆಳ್ಳಿ ಕೂಡ ಇಳಿಕೆಯ ಹಾದಿಯಲ್ಲಿ ಸಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
