ಬೆಂಗಳೂರು:ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,800 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,960ರೂ.ಬೆಳ್ಳಿ ಬೆಲೆ 1 ಕೆಜಿ: 73,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,650 ರೂಪಾಯಿ ಇತ್ತು. ಆದರೆ ಇಂದು 56,800 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 150 ರೂಪಾಯಿ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.800 ರೂಪಾಯಿ ಇತ್ತು. ಆದರೆ ಇಂದು 61.690ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 160 ರೂಪಾಯಿ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 56,800 ರೂ.ಮುಂಬೈ: 56,800 ರೂ.ದೆಹಲಿ: 56,950 ರೂ.ಕೇರಳ: 56,800 ರೂ.ಅಹ್ಮದಾಬಾದ್: 56,850 ರೂಜೈಪುರ್: 56,950 ರೂ
ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಏರಿಕೆಯಾಗಿದೆ.
ಮಾಜಿ ಸಿಎಂ ಯಡಿಯೂರಪ್ಪಗೆ ಗೃಹ ಸಚಿವಾಲಯದಿಂದ Z ಕೆಟಗರಿ ಭದ್ರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
