ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400ರೂ.ಬೆಳ್ಳಿ ಬೆಲೆ 1 ಕೆಜಿ: 74,250 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,410 ರೂಪಾಯಿ ಇತ್ತು. ಆದರೆ ಇಂದು 57,200 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 210 ರೂಪಾಯಿ ಇಳಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62.630 ರೂಪಾಯಿ ಇತ್ತು. ಆದರೆ ಇಂದು 62,400ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 230 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 57,200 ರೂ.ಮುಂಬೈ: 57,200 ರೂ.ದೆಹಲಿ: 57,350 ರೂ.ಕೇರಳ: 57,200 ರೂ.ಅಹ್ಮದಾಬಾದ್: 57,250 ರೂಜೈಪುರ್: 57,350 ರೂ
ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.
‘ಸರ್.. ನಾನು ಡೇಟಿಂಗ್ ಹೋಗಬೇಕು! ಹಣದ ವ್ಯವಸ್ಥೆ ಮಾಡಿ ಎಂದು ಸಚಿವರಿಗೆ ಮನವಿ ಮಾಡಿದ ಪ್ರೇಮಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
