ಬೆಂಗಳೂರು:ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52, 500 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57.230 ರೂ.ಬೆಳ್ಳಿ ಬೆಲೆ 1 ಕೆಜಿ: 69,000 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 52, 400 ರೂಪಾಯಿ ಇತ್ತು. ಆದರೆ ಇಂದು 52, 500 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 57.160 ರೂಪಾಯಿ ಇತ್ತು. ಆದರೆ ಇಂದು 57.230 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 52, 500 ರೂ.ಮುಂಬೈ: 52, 500 ರೂ.ದೆಹಲಿ: 52,650 ರೂ.ಕೇರಳ: 52, 500 ರೂ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 2 =
Remember me
