ಬೆಂಗಳೂರು:ಚಿನ್ನದ ದರದಲ್ಲಿ ನಿರಂತರವಾಗಿ ಏರಿಕೆಯಾದ ಬಳಿಕ ಇದೀಗ ಸ್ಥಿರತೆ ಕಂಡುಬಂದಿದೆ. ಆಭರಣ ಪ್ರಿಯರು, ಹಾಗೆಯೇ ಚಿನ್ನದ ಮೇಲೆ ಹೂಡಿಕೆ ಮಾಡುವವರ ಮಾಹಿತಿಗಾಗಿ, ಇಂದಿನ ಚಿನ್ನ-ಬೆಳ್ಳಿಯ ಮಾರುಕಟ್ಟೆ ದರ ಇಲ್ಲಿ ತಿಳಿಯಬಹುದಾಗಿದೆ.
ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ ಎನ್ನುವುದು ಎಲ್ಲರ ಅಭಿಪ್ರಾಯ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.450 ರೂ.ಬೆಳ್ಳಿ ಬೆಲೆ 1 ಕೆಜಿ: 73,000 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 54,700 ರೂಪಾಯಿ ಆಗಿದೆ. 200 ರೂಪಾಯಿ ಏರಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.450 ರೂಪಾಯಿ ಇತ್ತು. ಆದರೆ ಇಂದು 59.670 ರೂಪಾಯಿ ಆಗಿದೆ. 220 ರೂಪಾಯಿ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,700 ರೂ.ಮುಂಬೈ: 54,700 ರೂ.ದೆಹಲಿ: 54,850 ರೂ.ಕೇರಳ: 54,700 ರೂ.
ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನ ತುಸು ಅಗ್ಗವಾಗಿರುವುದು ಆಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಸಂತಸ ನೀಡಿದೆ. ಇನ್ನು ಕಳೆದ ಕೆಲ ತಿಂಗಳಿನಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡಿರಲಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
