ಬೆಂಗಳೂರು:ಚಿನ್ನದ ದರ ಸಾಮಾನ್ಯವಾಗಿ ಅಂತಾರಾಷ್ಟ್ರೀಯ ದರಗಳ ಮೇಲೆ ಅವಲಂಬಿತವಾಗಿರುತ್ತದೆ ಹಾಗೂ ಸ್ಥಳೀಯ ವಿದ್ಯಮಾನಗಳಿಂದಾಗಿಯೂ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ…
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.220 ರೂ.ಬೆಳ್ಳಿ ಬೆಲೆ 1 ಕೆಜಿ: 76,300 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,050 ರೂಪಾಯಿ ಇತ್ತು. ಆದರೆ ಇಂದು 55,200 ರೂಪಾಯಿ ಆಗಿದೆ. ಇಂದು ಬರೋಬ್ಬರಿ 150 ರೂ. ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.050 ರೂಪಾಯಿ ಇತ್ತು. ಆದರೆ ಇಂದು 60.220 ರೂಪಾಯಿ ಆಗಿದೆ. ಇಂದು ಬರೋಬ್ಬರಿ 170 ರೂ. ಹೆಚ್ಚಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,200 ರೂ.ಮುಂಬೈ: 55,200 ರೂ.ದೆಹಲಿ: 55,200 ರೂಕೇರಳ: 55,200 ರೂ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ. ಆಭರಣ ರೂಪವಾಗಿ ಹಾಗೂ ಹೂಡಿಕೆಯ ರೂಪವಾಗಿ ಚಿನ್ನ ಹಾಗೂ ಬೆಳ್ಳಿ ಎಂದೆಂದಿಗೂ ಪ್ರಾಶಸ್ತ್ಯ ಪಡೆದುಕೊಂಡಿವೆ. ಹಬ್ಬದ ಸೀಸನ್‌ಗಳಲ್ಲಂತೂ ಇವುಗಳಿಗೆ ಅಪಾರ ಬೇಡಿಕೆ ಇರುತ್ತದೆ.gold-and-silver-rate-august-31-2023
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − four =
Remember me
