ಬೆಂಗಳೂರು:ಚೌತಿ ಸಂಭ್ರಮದಲ್ಲಿರುವವರಿಗೆ ಚಿನ್ನದ ದರದ ಏರಿಕೆ ಶಾಕ್‌ ನೀಡಿದೆ. ಹಬ್ಬಕ್ಕೆ ಬೆಳ್ಳಿ ವಸ್ತುಗಳನ್ನು ಖರೀದಿ ಮಾಡಬೇಕು ಎಂದುಕೊಂಡಿರುವವರಿಗೂ ಇದು ಶಾಕಿಂಗ್‌ ನ್ಯೂಸ್‌ ಆಗಿದೆ. ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿ ಚಿನ್ನ-ಬೆಳ್ಳಿ ಕೊಳ್ಳುವವರಿಗೆ ಇಂದು ಸ್ವಲ್ಪ ಬೆಲೆ ದುಬಾರಿಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ವಾರದಲ್ಲಿ ಎರಡರ ಬೆಲೆಯೂ ಏರಿಕೆ ಕಂಡಿದೆ.
ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.220 ರೂ.ಬೆಳ್ಳಿ ಬೆಲೆ 1 ಕೆಜಿ: 74,250 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,200 ರೂಪಾಯಿ ಇತ್ತು. ಆದರೆ ಇಂದು 55,200 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.220 ರೂಪಾಯಿ ಇತ್ತು. ಆದರೆ ಇಂದು 60.220 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,200 ರೂ.ಮುಂಬೈ: 55,200 ರೂ.ದೆಹಲಿ: 55,350 ರೂ.ಕೇರಳ: 55,200 ರೂ.
ಹಬ್ಬದ ದಿನಗಳ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆಯಾಗುವುದು ಸಹಜ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರಗಳಿಂದ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ಏರಿಕೆ ಕಂಡಿದೆ. ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆ ಏರಿಕೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + five =
Remember me
