ಬೆಂಗಳೂರು:ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ವಾರದಲ್ಲಿ ಎರಡರ ಬೆಲೆಯೂ ಏರಿಕೆ ಕಂಡಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,850 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.840 ರೂ.ಬೆಳ್ಳಿ ಬೆಲೆ 1 ಕೆಜಿ: 74,250 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,050 ರೂಪಾಯಿ ಇತ್ತು. ಆದರೆ ಇಂದು 54,850 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.050 ರೂಪಾಯಿ ಇತ್ತು. ಆದರೆ ಇಂದು 59.840 60.050 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,850 ರೂ.ಮುಂಬೈ: 54,850 ರೂ.ದೆಹಲಿ: 55,000 ರೂ.ಕೇರಳ: 54,850 ರೂ.
ಹಬ್ಬದ ದಿನಗಳ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆಯಾಗುವುದು ಸಹಜ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರಗಳಿಂದ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ಏರಿಕೆ ಕಂಡಿದೆ. ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆ ಏರಿಕೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 16 =
Remember me
