ಬೆಂಗಳೂರು:ಗಣೇಶ ಹಬ್ಬ ಮುಗಿಯುತ್ತಿದ್ದಂತೆ ಬೆಲೆಯೇರಿಕೆ ಬಿಸಿ ಅನುಭವಿಸಬೇಕಿದೆ. ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದೆ. ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ವಾರದಲ್ಲಿ ಎರಡರ ಬೆಲೆಯೂ ಏರಿಕೆ ಕಂಡಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.950 ರೂ.ಬೆಳ್ಳಿ ಬೆಲೆ 1 ಕೆಜಿ: 74,250 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,850 ರೂಪಾಯಿ ಇತ್ತು. ಆದರೆ ಇಂದು 54,950 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.840 ರೂಪಾಯಿ ಇತ್ತು. ಆದರೆ ಇಂದು 59.950 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,950 ರೂ.ಮುಂಬೈ: 54,950 ರೂ.ದೆಹಲಿ: 55,100 ರೂ.ಕೇರಳ: 54,950 ರೂ.
ಜಾಗತಿಕ ಮಟ್ಟದ ಆರ್ಥಿಕತೆ, ಹಣದುಬ್ಬರದ ಅನಿಶ್ಚಿತತೆ, ನಿರುದ್ಯೋಗ, ಬಡ್ಡಿ ದರ ಏರಿಕೆ, ಡಾಲರ್ ಎದುರು ರುಪಾಯಿ ಕುಸಿತ ಮತ್ತು ಬ್ಯಾಂಕಿಂಗ್ ಬಿಕ್ಕಟ್ಟು ಎಲ್ಲವೂ ಪ್ರಭಾವ ಬೀರುತ್ತಿದೆ. ಗಣೇಶ ಹಬ್ಬದ ಬಳಿಕ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಈ ವಾರ ಚಿನ್ನ ದಿನೇ ದಿನೇ ದುಬಾರಿಯಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eight =
Remember me
