ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಸಾಂಪ್ರದಾಯಿಕವಾಗಿ, ಹಣದುಬ್ಬರ ಹೆಚ್ಚಾದಂತೆ, ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳನ್ನು ಹುಡುಕುತ್ತಾರೆ. ಆದಾಗ್ಯೂ, ಹೆಚ್ಚಿನ ಹಣದುಬ್ಬರದ ಅವಧಿಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಪ್ರದರ್ಶಿಸಬಹುದು.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000ರೂ.ಬೆಳ್ಳಿ ಬೆಲೆ 1 ಕೆಜಿ: 76,200 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,400ರೂಪಾಯಿ ಇತ್ತು. ಆದರೆ ಇಂದು 57,750 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಇಂದು ಕೂಟಡಾ ಮುಂದುವರೆದಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,620ರೂಪಾಯಿ ಇತ್ತು. ಆದರೆ ಇಂದು 63,000 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ ಇಂದು 380 ರೂ. ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 57,750 ರೂ.ಮುಂಬೈ: 57,750 ರೂ.ದೆಹಲಿ: 57,900 ರೂ.ಕೇರಳ: 57,750 ರೂ.ಅಹ್ಮದಾಬಾದ್: 57,800 ರೂ.ಜೈಪುರ್: 57,900 ರೂ.
ನಿಮ್ಮ ಆದಾಯದಲ್ಲಿ ಬಂಗಾರದ ಮೇಲೆ ಸ್ವಲ್ಪವಾದರೂ ಹೂಡಿಕೆ ಮಾಡಿ. ಏಕೆಂದರೆ ಬಂಗಾರ ಇಂದು ಕೇವಲ ಆಭರಣವಾಗಿರದೇ, ಉಳಿತಾಯವಾಗಿಯೂ ಇದೆ. ಜೀವನದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳಿಗೆ ಉಳಿತಾಯಗಳು ಇರಲೇಬೇಕು. ಯಾವುದೋ ಸಂದರ್ಭದಲ್ಲಿ ತೆಗೆದುಕೊಂಡ ಚಿನ್ನದ ವಸ್ತುಗಳು ಭವಿಷ್ಯದಲ್ಲಿ ಯಾವತ್ತಿದ್ದರೂ ನಮ್ಮ ಕೈ ಹಿಡಿಯುತ್ತವೆ ಮತ್ತು ನಗದು ರೂಪದಲ್ಲಿ ನಮ್ಮ ನೆರವಿಗೆ ಬರುತ್ತವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 2 =
Remember me
