ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490ರೂ.ಬೆಳ್ಳಿ ಬೆಲೆ 1 ಕೆಜಿ: 77,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,000 ರೂಪಾಯಿ ಇತ್ತು. ಆದರೆ ಇಂದು 58,200 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 200 ರೂ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63, 230 ರೂಪಾಯಿ ಇತ್ತು. ಆದರೆ ಇಂದು 63, 490 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 260 ರೂ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು:58,200 ರೂ.ಮುಂಬೈ: 58,200 ರೂ.ದೆಹಲಿ: 58,350 ರೂ.ಕೇರಳ: 58,200 ರೂ.ಅಹ್ಮದಾಬಾದ್: 58,250 ರೂಜೈಪುರ್: 58,350 ರೂ
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:twelve + 10 =
Remember me
