ನವದೆಹಲಿ:ಯಾವುದೇ ವಸ್ತು ಕಳ್ಳತನವಾಗಲಿ ಪೊಲೀಸರು ಮೊದಲು ಪ್ರಕರಣ ದಾಖಲಿಸಿಕೊಳ್ಳುತ್ತಾರೆ. ಬಳಿಕ ಕದ್ದು ವಸ್ತುವನ್ನು ವಶಕ್ಕೆ ಪಡೆದು, ಖದೀಮರನ್ನು ಕಂಬಿ ಹಿಂದೆ ತಳ್ಳುತ್ತಾರೆ.
ಬಹುತೇಕವಾಗಿ ಚಿನ್ನ, ಬೆಳ್ಳಿಯಂತಹ ದುಬಾರಿ ವಸ್ತುಗಳನ್ನೇ ಕಳ್ಳತನ ಮಾಡುತ್ತಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗಿದ್ದು, ಅದರಲ್ಲಿ ಇರುವೆಗಳ ಗುಂಪು ಚಿನ್ನದ ಸರವನ್ನು ಕದ್ದೊಯ್ಯುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಓದಿರಿ:VIDEO| ಬಾಡಿ ಬಿಲ್ಡ್​ ಮಾಡುವವರೇ ಹುಷಾರ್​! ಚೂರು ಹೆಚ್ಚು ಕಡಿಮೆಯಾದರೂ ನಿಮ್ಮ ಜೀವಕ್ಕೇ ಕುತ್ತು!
ಈ ವಿಡಿಯೋವನ್ನು ಛತ್ತೀಸ್​ಗಢದ ಐಪಿಎಸ್​ ಅಧಿಕಾರಿ ದಿಪಾನ್ಶು ಕಬ್ರಾ ಅವರು ತಮ್ಮ ಟ್ವಿಟರ್​ನಲ್ಲಿ ಮಾರ್ಚ್​ 24ರಂದು ಶೇರ್​ ಮಾಡಿಕೊಂಡಿದ್ದಾರೆ. ಕೆಲವು ಇರುವೆಗಳು ಚಿನ್ನದ ಸರವನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯವಿದೆ.
Smallest Gold Smugglers! 😅pic.twitter.com/6kBASYP0si
— Dipanshu Kabra (@ipskabra)March 24, 2021

15 ಸೆಕೆಂಡ್​ ವಿಡಿಯೋಗೆ ಅತ್ಯಂತ ಕಿರಿಯ ಚಿನ್ನ ಕಳ್ಳಸಾಗಾಣೆಗಾರರು ಎಂದು ಶೀರ್ಷಿಕೆ ನೀಡಲಾಗಿದೆ. ಇದೀಗ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಹಾಸ್ಯಾತ್ಮಕ ಕಾಮೆಂಟ್​ಗಳನ್ನು ಹರಿಬಿಟ್ಟಿದ್ದಾರೆ. ಕಳ್ಳ ಇರುವೆಗಳನ್ನು ಬಂಧಿಸಲಾಗಿದೆಯೇ? ಅಥವಾ ಅವರು ಎಸ್ಕೇಪ್​ ಆದರಾ? ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.(ಏಜೆನ್ಸೀಸ್​)
ಅಕ್ಷಿಗೆ ಸ್ಫೂರ್ತಿ ಡಾ. ರಾಜ್; ರಾಷ್ಟ್ರಪ್ರಶಸ್ತಿ ಗೆದ್ದ ಖುಷಿಯಲ್ಲಿ ಚಿತ್ರತಂಡ

VIDEO| ಬಿಜೆಪಿ ಶಾಸಕನ ಬಟ್ಟೆ ಹರಿದು, ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಟನಾನಿರತ ರೈತರು..!

ರಾಬರ್ಟ್ ವಿಜಯ ಯಾತ್ರೆ ಮುಂದಕ್ಕೆ?; ಕಾರಣ ಕರೊನಾ ಎರಡನೇ ಅಲೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
