ನವದೆಹಲಿ:ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ 50ನೇ ಜಿಎಸ್​ಟಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರವೊಂದನ್ನು ಕೈಗೊಳ್ಳಲಾಗಿದೆ. ಆ ಪ್ರಕಾರ ಮೂರು ವಿಷಯಗಳ ಮೇಲೆ ಹೊಸದಾಗಿ ಜಿಎಸ್​ಟಿ ವಿಧಿಸಲು ನಿರ್ಣಯಿಸಲಾಗಿದೆ.
ಆನ್​ಲೈನ್​ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೊಗಳ ಮೇಲೆ ಶೇ. 28 ಜಿಎಸ್​​ಟಿ ವಿಧಿಸುವ ಕುರಿತು 50ನೇ ಜಿಎಸ್​ಟಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇದನ್ನೂ ಓದಿ:ವೃದ್ಧ ಚಿಲ್ಲರೆ ಕೊಟ್ಟಿದ್ದಕ್ಕೆ ಸಾಲಲ್ಲ ಎಂದು 6 ಸಾವಿರ ರೂ. ಕಸಿದುಕೊಂಡು ಹೋದ ಮಂಗಳಮುಖಿಯರ ಬಂಧನ
ಆನ್​ಲೈನ್ ಗೇಮಿಂಗ್​, ಕುದುರೆ ರೇಸ್, ಕ್ಯಾಸಿನೊಗಳ ಪಂಥದ ಮೊತ್ತದ ಮೇಲೆ ಪ್ರವೇಶ ಹಂತದಲ್ಲೇ ಶೇ. 28 ಜಿಎಸ್​ಟಿ ವಿಧಿಸಲಾಗುವುದು. ಲಾಟರಿ, ಬೆಟ್ಟಿಂಗ್​ನಂತೆ ಈ ಮೂರು ಕ್ರಿಯಾತ್ಮಕ ಹಕ್ಕುಗಳಲ್ಲ ಎಂಬ ಕುರಿತು ಜಿಎಸ್​ಟಿ ನಿಯಮಗಳಲ್ಲಿ ಸೂಕ್ತ ಬದಲಾವಣೆ ತರಲಾಗುವುದು ಎಂದೂ ವಿತ್ತ ಸಚಿವೆ ಹೇಳಿದರು.
ಕಂಪನಿ ಎಂಡಿ, ಸಿಇಒ ಇಬ್ಬರನ್ನೂ ಹಾಡಹಗಲೇ ಬರ್ಬರವಾಗಿ ಕೊಂದ ಮಾಜಿ ಉದ್ಯೋಗಿ!

ಒಂದೇ ಹಗ್ಗದಲ್ಲಿ ಕೊನೆಯಾಯ್ತು ಯೋಧನ ಪತ್ನಿ-ಪುತ್ರಿಯ ಬದುಕು: ಮಗಳೊಂದಿಗೆ ನೇಣು ಬಿಗಿದುಕೊಂಡ ತಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
