ಉತ್ತರಪ್ರದೇಶ:ಟ್ರ್ಯಾಕ್ಟರ್​ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಶನಿವಾರ ನಡೆದಿದೆ.
ಶನಿವಾರ ಬೆಳಗ್ಗೆ ಬಂಸಿಪಹಾರ್‌ಪುರ-ರೂಪ್ ಬಾಸ್ ರೈಲು ವಿಭಾಗದಲ್ಲಿ ಗೂಡ್ಸ್ ರೈಲು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಆರು ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ: ಓಲಾ ಇವಿಗೆ 15,000 ರೂ. ದಂಡ: ಫ್ಯಾನ್ಸಿ ಬದಲು ಬೇರೆ ಸಂಖ್ಯೆ ನೋಂದಣಿ; 25,000 ರೂ. ಮರುಪಾವತಿಗೆ ಆದೇಶ
ಇದೇ ತಿಂಗಳ 21ರಂದು ವಿಜಯನಗರದಲ್ಲಿ ಗೂಡ್ಸ್ ರೈಲು ಕೂಡ ಹಳಿತಪ್ಪಿತ್ತು. ಒಡಿಶಾ ರೈಲು ಅಪಘಾತದ ನಂತರ, ಸರಕು ರೈಲುಗಳು ಆಗಾಗ್ಗೆ ಹಳಿತಪ್ಪಿದವು. ಅಪಘಾತದಿಂದ ಹೆಚ್ಚಿನ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ
ಪುರುಷನ ಹೊಟ್ಟೆಯಲ್ಲಿ ಅವಳಿ ಬ್ರೂಣ ಪತ್ತೆ! ಅಪರೂಪದ ದೈಹಿಕ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದಿಷ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
