ನವದೆಹಲಿ:ವಿಮಾನದಲ್ಲಿ ಪ್ರಯಾಣಿಸುವವರಿಗೆ ವೈ-ಫೈ ಸೇವೆ ಒದಗಿಸಲು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ.
ಇದರಿಂದಾಗಿ ದೇಶದೊಳಗೆ ಸಂಚರಿಸುವ ವಿಮಾನಗಳಲ್ಲಿ ವೈ-ಫೈ ಬಳಸಬಹುದಾಗಿದೆ. ಲ್ಯಾಪ್​ಟಾಪ್, ಸ್ಮಾರ್ಟ್​ಫೋನ್, ಟ್ಯಾಬ್ಲೆಟ್, ಸ್ಮಾರ್ಟ್​ವಾಚ್ ಹಾಗೂ ಇ-ರೀಡರ್ ಸೇರಿ ಇನ್ನಿತರ ಉಪಕರಣಗಳು ಫ್ಲೈಟ್​ವುೂಡ್​ನಲ್ಲಿದ್ದರೂ ವೈ-ಫೈ ಸೇವೆ ಬಳಸಬಹುದಾಗಿದೆ. ನಾಗರಿಕ ವಿಮಾನಯಾನದ ಮಹಾನಿರ್ದೇಶಕರು ಪ್ರಮಾಣಿಕರಿಸಿದ ಬಳಿಕ ವಿಮಾನಗಳಲ್ಲಿ ವೈ-ಫೈ ಬಳಕೆ ಜಾರಿಯಾಗಲಿದೆ. ಲ್ಯಾಂಡಿಂಗ್ ಮತ್ತು ಟೇಕಾಫ್ ಸಮಯಗಳನ್ನು ಹೊರತುಪಡಿಸಿ ಹಾರಾಟದ ಸಮಯದಲ್ಲಿ ವೈ-ಫೈ ಸೌಲಭ್ಯ ಸಿಗಲಿದೆ. ಪೈಲಟ್​ನ ಆದೇಶದ ಮೇರೆಗೆ ಪ್ರಯಾಣಿಕರು ತಮ್ಮ ಮೊಬೈಲ್​ಗಳನ್ನು ಫ್ಲೈಟ್ ಮೋಡ್​ಗೆ ಹಾಕುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
