ನವದೆಹಲಿ:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಓಪನ್ ನೆಟ್​ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್​ಡಿಸಿ) ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಇದು ಯುಪಿಐಗೆ ಸರಿಸಮವಾದ ವಾಣಿಜ್ಯ ವಹಿವಾಟಿನ ವೇದಿಕೆಯಾಗಿ ರೂಪುಗೊಳ್ಳಲಿದೆ. ಈ ವೇದಿಕೆ ಅಮೆಜಾನ್, ಫ್ಲಿಪ್​ಕಾರ್ಟ್​ಗೆ ಪೈಪೋಟಿ ನೀಡಲಿದೆ. 25 ಜನರ ತಂಡ ಇದಕ್ಕಾಗಿ ಕೆಲಸ ಮಾಡುತ್ತಿದೆ.
ಈ ಉಪಕ್ರಮ ಈಗ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿದ್ದು, 12 ಕಂಪನಿಗಳು ಇದರಲ್ಲಿ ಖಚಿತ ಪಾಲುದಾರರಾಗಿ ಸೇರಿಕೊಂಡಿವೆ. ಇವುಗಳು ಒಟ್ಟಾಗಿ 185 ಕೋಟಿ ರೂಪಾಯಿ ಹೂಡಿಕೆ ಮಾಡಲಿವೆ. ಈ ಪ್ಲಾಟ್​ಫಾರಂ ಅನ್ನು ಕಂಪನಿ ಕಾಯ್ದೆಯ ಪ್ರಕಾರ ಲಾಭದ ಉದ್ದೇಶವಿಲ್ಲದ ಕಂಪನಿ ಎಂದು ನೋಂದಣಿ ಮಾಡಿಸಲಾಗುವುದು ಅಥವಾ ಪಾಲುದಾರ ಕಂಪನಿಯಾಗಿ ನೋಂದಣಿ ಮಾಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಎಸ್​ಬಿಐ, ಕೊಟಾಕ್ ಮಹಿಂದ್ರಾ ಬ್ಯಾಂಕ್, ಎಚ್​ಡಿಎಫ್​ಸಿ ಬ್ಯಾಂಕ್, ಪಿಎನ್​ಬಿ, ಬಿಒಬಿ, ಎನ್​ಎಸ್​ಡಿಎಲ್, ಸಿಡಿಎಸ್​ಎಲ್, ಬಿಎಸ್​ಇ, ಎನ್​ಎಸ್​ಇ, ಎನ್​ಪಿಸಿಐ, ಸಿಡ್ಬಿ, ನಬಾರ್ಡ್​ಗಳು ಇದರಲ್ಲಿ ಪಾಲುದಾರ ಸಂಸ್ಥೆಗಳು.
ಕೊನೆಗೂ ಹೊರಬಿತ್ತು ಪುನೀತ್ ರಾಜಕುಮಾರ್ ಡೈರಿಯಲ್ಲಿದ್ದ ಆ ನಿರ್ಮಾಪಕರ ಹೆಸರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 9 =
Remember me
