ನವದೆಹಲಿ:ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಪಾನ್​ ಜಿಗಿದು ಉಗುಳುವ ಹವ್ಯಾಸ ಹೊಂದಿರುವ ಅಧಿಕಾರಿಗಳು, ಸಿಬ್ಬಂದಿ ಉಗಿಯುವ ಮುನ್ನ ಮತ್ತೊಮ್ಮೆ ಆಲೋಚಿಸುವುದು ಒಳಿತು. ಇಲ್ಲವಾದಲ್ಲಿ, ಕಚೇರಿಯ ಮುಖ್ಯಸ್ಥರು ನಿಮಗೆ ದಂಡ ವಿಧಿಸುತ್ತಾರೆ.
ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಇಂಥ ಒಂದು ಆದೇಶ ಹೊರಡಿಸಿದೆ. ಕೋವಿಡ್​ 19 ಪರಿಸ್ಥಿತಿ ನಿರ್ವಹಣೆ ನಿಮಿತ್ತ ಸಚಿವಾಲಯ ದೇಶಾದ್ಯಂತ ಇರುವ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅನ್ವಯವಾಗುವಂತೆ ಈ ಆದೇಶ ಜಾರಿ ಮಾಡಿದೆ.
ಇದನ್ನೂ ಓದಿ:ತಾಯಿಯ ಶವದ ಜತೆಯಲ್ಲೇ 5 ದಿನ ಇದ್ದ ಮಗಳು!
ಹೆಚ್ಚು ಜನ ಹಾಗೂ ಅಧಿಕಾರಿಗಳು ಓಡಾಡದ ಪ್ರದೇಶದ ಮೂಲೆಯಲ್ಲಿ ಗುಟ್ಕಾ, ಪಾನ್​ ತಿಂದು ಉಗಿದ ಕಲೆಗಳನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಹಾಗೆ ಉಗಿದವರನ್ನು ಗುರುತಿಸಿ, ದಂಡ ವಿಧಿಸುವುದು ಆಯಾ ಕಚೇರಿಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಆಯಾ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಸ್ಥಳೀಯ ಆಡಳಿತದ ನಿಯಮಗಳಿಗೆ ಅನುಸಾರವಾಗಿ ಈ ನಿಯಮವನ್ನು ರೂಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಮುಂಬೈ ರಕ್ಷಣೆಗೀಗ ಕೇಂದ್ರೀಯ ಪಡೆಗಳೇ ದಿಕ್ಕು…! ಏನಾಗಿದೆ ಪೊಲೀಸರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + six =
Remember me
