ಲಖನೌ:ಭಾರತದಲ್ಲಿ ಪದವಿ ಪಡೆಯುವ ಅನೇಕರು ವಿದೇಶಕ್ಕೆ ಹಾರಿ ಅಲ್ಲಿ ಕೆಲಸ ಆರಂಭಿಸಿಬಿಡುತ್ತಾರೆ. ಶಿಕ್ಷಣ ನೀಡುವುದಕ್ಕೆ ಭಾರತ, ಅವರ ಕುಶಲತೆ ತೋರ್ಪಡಿಕೆಗೆ ವಿದೇಶ ಎನ್ನುವಂತಾಗಿದೆ ದೇಶದ ಪರಿಸ್ಥಿತಿ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಉತ್ತರ ಪ್ರದೇಶ ಸರ್ಕಾರ, ವೈದ್ಯಕೀಯ ಶಿಕ್ಷಣದಲ್ಲಿ ಹೊಸದೊಂದು ನಿಯಮ ತಂದಿದೆ.
ಇದನ್ನೂ ಓದಿ:ಮಗನ ತಲೆ ಜಜ್ಜಿ, ತುಪ್ಪ, ಕಾರದಪುಡಿ ಹಾಕಿ ಬೇಯಿಸಿದ ತಾಯಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?
ರಾಜ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತರ ಪ್ರದೇಶ ಸರ್ಕಾರಿ ಇಲಾಖೆಯಲ್ಲಿ 10 ವರ್ಷಗಳ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು. ಒಂದು ವೇಳೆ ಅದಕ್ಕೆ ವಿಫಲವಾದಲ್ಲಿ 1 ಕೋಟಿ ರೂಪಾಯಿ ದಂಡ ವಿಧಿಸಲಾಗುವುದು ಎಂದು ಉತ್ತರ ಪ್ರದೇಶದ ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಹೇಳಿದ್ದಾರೆ. ಈ ನಡುವೆ ಯಾರಾದರೂ ಕೋರ್ಸ್ ತೊರೆದರೆ ಅವರನ್ನು ಮುಂದಿನ ಮೂರು ವರ್ಷಗಳವರೆಗೆ ಪಿಜಿ ಪದವಿ ಕೋರ್ಸ್‌ನಿಂದ ನಿರ್ಬಂಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
UP Government mandates 10 years of service in the department for medical students undergoing Post graduation course in the state. Anyone failing to do so has to pay a fine amount of Rs 1 crore: Amit Mohan Prasad, Principal Health Secretary
— ANI UP/Uttarakhand (@ANINewsUP)December 12, 2020

8 ವರ್ಷ ಪ್ರೀತಿಸಿ ಮದುವೆಯಾದ ತಂಗಿ; ಮನೆಗೆ ಕರೆಸಿದ ಅಣ್ಣ ಎಂತಹ ಗಿಫ್ಟ್​ ಕೊಟ್ಟ ಗೊತ್ತಾ?

ಅತ್ತಿಗೆ ಮೈದುನನ ಲವ್ವಿ ಡವ್ವಿ! ಮೈದುನ ಮದುವೆಯಾಗ್ತಾನೆ ಅಂತ ತಿಳಿದಾಕ್ಷಣ ಅತ್ತಿಗೆ ಹೀಗಾ ಮಾಡೋದು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
