ಮುಂಬೈ: ನೀವು ಸರ್ಕಾರಿ ಕಚೇರಿ ಸಿಬ್ಬಂದಿಗಳಾಗಿದ್ದು, ಜೀನ್ಸ್​, ಟೀಶರ್ಟ್​ ಮೇಲೆ ಮೋಹವಿದ್ದರೆ, ಇನ್ನು ಮೇಲೆ ಅದನ್ನು ಬಿಟ್ಟುಬಿಡುವುದೇ ಒಳಿತು. ಏಕೆಂದರೆ ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್​ ಮತ್ತು ಟೀಶರ್ಟ್​ ನಿಷೇಧಿಸಿ ರಾಜ್ಯ ಸರ್ಕಾರವೊಂದು ಆದೇಶ ಹೊರಡಿಸಿದೆ.
ಇದನ್ನೂ ಓದಿ:‘ದೇವರಿಗಾಗಿ ನಿನ್ನ ಬೆರಳು ಕತ್ತರಿಸ್ತೇನೆ, ಅವಳ ಕುತ್ತಿಗೆ ಕೊಯ್ಯುತ್ತೇನೆ’ ವಿಚಿತ್ರ ಪೂಜೆಗೆ ಪತ್ನಿಯನ್ನೇ ಬಲಿ ಕೊಟ್ಟ ಪತಿರಾಯ
ಇಂತದ್ದೊಂದು ಆದೇಶ ಬಂದಿರುವುದು ಮಹಾರಾಷ್ಟ್ರದ ರಾಜ್ಯ ಸರ್ಕಾರದಿಂದ. ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ಸರ್ಕಾರಿ ಗುತ್ತಿಗೆ ಪಡೆದಿರುವ ಕಚೇರಿಗಳಿಗೆ ಸಿಬ್ಬಂದಿಗಳು ಜೀನ್ಸ್​ ಅಥವಾ ಟೀಶರ್ಟ್​ ಧರಿಸಿ ಬರುವಂತಿಲ್ಲ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ರೀತಿ ಡ್ರೆಸ್​ ಕೋಡ್​ ಜಾರಿ ಮಾಡುತ್ತಿರುವುದು ಇದೇ ಮೊದಲ ರಾಜ್ಯವಲ್ಲ. ಕರ್ನಾಟಕ, ತಮಿಳುನಾಡು, ಬಿಹಾರ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದೆ. ಸರ್ಕಾರಿ ನೌಕರರು ಹೆಚ್ಚು ವೃತ್ತಿಪರರಾಗಿ ಕಾಣಿಸಬೇಕೆಂಬ ಕಾರಣದಿಂದಾಗಿ ಈ ನಿಯಮ ಜಾರಿಗೊಳಿಸಲಾಗಿದೆ. (ಏಜೆನ್ಸೀಸ್​)
ಮದುವೆಗೆ ಹೊರಟಿದ್ದವಳು ಕಾಡು ಸೇರಿದಳು; 14 ದಿನ ರೇಪ್​ ಮಾಡಿದ ಕಾಮುಕ!

ಅತ್ತಿಗೆ ಮೈದುನನ ಲವ್ವಿ ಡವ್ವಿ! ಮೈದುನ ಮದುವೆಯಾಗ್ತಾನೆ ಅಂತ ತಿಳಿದಾಕ್ಷಣ ಅತ್ತಿಗೆ ಹೀಗಾ ಮಾಡೋದು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
