ರಾಂಚಿ:ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಉನ್ನತ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಮತ್ತೊಂದು ಹೀನ ಕೃತ್ಯ; ಮಕ್ಕಳಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್​!
ರಾಂಚಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಪೊರೈಯಾಹತ್ ಪ್ರದೇಶದ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಲಾ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗೊಡ್ಡಾ ಪೊಲೀಸ್ ಅಧೀಕ್ಷಕ ನಾಥು ಸಿಂಗ್ ಮೀನಾ ಪಿಟಿಐಗೆ ತಿಳಿಸಿದ್ದಾರೆ. ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ಶಾಲೆಯ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆದರೆ ಆರೋಪಿ ಶಿಕ್ಷಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಬ್ಬ ಮಹಿಳಾ ಶಿಕ್ಷಕಿ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ಶಾಲೆಯ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆದರೆ ಆರೋಪಿ ಶಿಕ್ಷಕ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗೊಡ್ಡಾ ಎಸ್ಪಿ ನಾಥು ಸಿಂಗ್ ಮೀನಾ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

‘ಕಾಂಗ್ರೆಸ್​’ ಮೈತ್ರಿಕೂಟಕ್ಕೆ ಆರಂಭದಲ್ಲೇ ವಿಘ್ನ; ಮೊದಲ ಚುನಾವಣೆಯಲ್ಲಿ ಸೋಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
