ಕುಮಿಲಿ:ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಹೈಸ್ಕೂಲ್​ ಶಿಕ್ಷಕಿಯಾದ ಕೇರಳದ ಛೋಟ್ಟುಪರಾ ನಿವಾಸಿ ಸೆಲ್ವಮರಿಯನ್ನು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ಅಭಿನಂದಿಸಿದ್ದು, ರಾಜಭವನಕ್ಕೆ ಆಹ್ವಾನಿಸಿದ್ದಾರೆ.
ಬಾಲ್ಯದ ದಿನಗಳಿಂದಲೂ ಸೆಲ್ವಮರಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ರಜಾದಿನಗಳಲ್ಲಿ ತಮ್ಮ ತಾಯಿಯ ಜತೆ ಏಲಕ್ಕಿ ತೋಟದಲ್ಲಿ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿ ನಿಲ್ಲುತ್ತಿದ್ದ ಸೆಲ್ವಮರಿ, ಕೆಲಸದ ನಡುವೆಯೂ ಓದಿನಲ್ಲೂ ಶ್ರಮವಹಿಸಿ ಇಂದು ಹೈಸ್ಕೂಲ್​ ಶಿಕ್ಷಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಟುಂಬದ ಸಂಕಷ್ಟಗಳನ್ನು ಇನ್ನಷ್ಟು ದೂರ ಮಾಡಿದ್ದಾರೆ.
ಸೆಲ್ವಮರಿ ಬಗ್ಗೆ ಮಾಧ್ಯಮಗಳು ಮಾಡಿದ್ದ ವರದಿಯನ್ನು ಗಮನಿಸಿ ಆಕೆಯನ್ನು ಕೇರಳ ರಾಜ್ಯಪಾಲರು ರಾಜಭವನಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಆಕೆ ರಾಜ್ಯಪಾಲರ ಕರೆಯನ್ನು ನಿರೀಕ್ಷಿಸಿರಲಿಲ್ಲ. ನನಗೆ ಏನು ಮಾತನಾಡಬೇಕೆಂಬುದು ತಿಳಿಯಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ತನ್ನ ಯಶಸ್ಸಿನ ಬಗ್ಗೆ ಮಾತನಾಡಿರುವ ಸೆಲ್ವಮರಿ ಮುಂದಿನ ಪೀಳಿಗೆಗೆ ನನ್ನ ಸ್ಟೋರಿ ಸ್ಫೂರ್ತಿ ನೀಡಲಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ರೇಪ್​ ಆರೋಪ ಮಾಡಿದವಳನ್ನೇ ಮದ್ವೆಯಾಗಿ ಆಸೆಯಾಗಿದೆ ಎಂದು ಗುಹೆಯೊಳಗೆ ಕರೆದೊಯ್ದು ವಿಕೃತಿ!
ಸರ್ಕಾರ ಉರುಳಿಸಿದ್ರೆ ಸಚಿವ ಸ್ಥಾನ ಕೊಡಿಸೋ ಆಫರ್​ ಬಂದಿತ್ತು ಎಂದ ಕಾಂಗ್ರೆಸ್​ ಶಾಸಕ
ಬಂಧನದ ಬೆನ್ನಲ್ಲೇ ಆದೇಶ! ರಾಜ್​ ಕುಂದ್ರಾ ವಿರುದ್ಧ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಅವರದೇ ಕಂಪನಿಯ ಉದ್ಯೋಗಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 5 =
Remember me
