ಬೆಂಗಳೂರು:ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್, ಅವರ ಪತ್ನಿ ಹಾಗೂ ಸೇನಾ ಪಡೆಯ ಸಿಬ್ಬಂದಿ ಮೃತಪಟ್ಟಿರುವುದಕ್ಕೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸಂತಾಪ ಸೂಚಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನ ಕೊನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಸೇನಾ ಪಡೆಯ ಇತರ ಸಿಬ್ಬಂದಿ ಮೃತಪಟ್ಟಿರುವುದು ಆಘಾತದ ಸಂಗತಿಯಾಗಿದ್ದು, ರಾಷ್ಟ್ರಕ್ಕೆ ನಷ್ಟವುಂಟಾಗಿದೆ.
ದೇಶದ ರಕ್ಷಣಾ ವಲಯಕ್ಕೆ ಸಿಡಿಎಸ್ ರಾವತ್ ಅವರ ಕೊಡುಗೆ, ನಿಸ್ವಾರ್ಥ ಸೇವೆ ಸ್ಮರಣೀಯ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ದೊರೆಯಲಿ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಸೇನಾ ಪಡೆಯ ಇತರ ಸಿಬ್ಬಂದಿಗಳು ಮೃತಪಟ್ಟಿರುವುದು ಆಘಾತದ ಸಂಗತಿಯಾಗಿದ್ದು, ರಾಷ್ಟ್ರಕ್ಕೆ ನಷ್ಟವುಂಟಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
