ನವದೆಹಲಿ:ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದೇ ಭಾನುವಾರ ಸರ್ವಪಕ್ಷ ಸಭೆ ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ.
ಅದೇ ದಿನ ಸಂಜೆ 4 ಗಂಟೆಗೆ ಸರ್ವಪಕ್ಷ ಸದನ ನಾಯಕರ ಸಭೆಯನ್ನು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಕರೆದಿದ್ದಾರೆ. ಭಾನುವಾರ ಸಂಜೆಯೇ ಎನ್​ಡಿಎ ನಾಯಕರ ಸಭೆ ಕೂಡ ನಡೆಯಲಿದ್ದು, ಪ್ರಧಾನಿ ಮೋದಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದರು.
Govt calls all-party meeting ahead of#MonsoonSessionof Parliament, at 11am on 17th July.pic.twitter.com/Ql9KLcaKYq
— ANI (@ANI)July 12, 2022

ಜುಲೈ 19ರಿಂದ ಮುಂಗಾರು ಅಧಿವೇಶನ ಆರಂಭವಾಗಕುದ್ದು, ಆಗಸ್ಟ್​ 13 ರಂದು ಮುಕ್ತಾಯವಾಗಲಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6ರವರೆಗೆ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಡೆಯಲಿದೆ. ಒಟ್ಟು 19 ದಿನ ಕಲಾಪಗಳು ನಡೆಯಲಿವೆ.(ಏಜೆನ್ಸೀಸ್​)
ಅರಬ್​ ರಾಷ್ಟ್ರದಿಂದ ಬಂದ ಹಡಗಿನ ಕಂಟೈನರ್​​ನಲ್ಲಿ ಸಿಕ್ತು ಕೋಟ್ಯಾಂತರ ಬೆಲೆಯ ಹೆರಾಯಿನ್​!: ಅಧಿಕಾರಿಗಳು ಪತ್ತೆ ಹಚ್ಚಿದ್ದು ಹೀಗೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eleven + 18 =
Remember me
