ನವದೆಹಲಿ:ಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸುವ ಕಂಪನಿಗಳ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಹಾಗೂ ಕೆಲವು ರಾಜ್ಯ ಸರ್ಕಾರಗಳು 20 ರಾಜ್ಯಗಳಾದ್ಯಂತ 76 ಕಂಪನಿಗಳ ಮೇಲೆ ಕ್ರಮ ಕೈಗೊಳ್ಳಲು ಡ್ರಗ್ಸ್​​ ಕಂಟ್ರೋಲ್​​ ಜನರಲ್​​ ಆಫ್​​ ಇಂಡಿಯಾ(ಡಿಸಿಜೆಐ) ಮುಂದಾಗಿದೆ.
ಭಾರತ ಮೂಲದ ಕಂಪನಿಗಳು ಸಿದ್ಧಪಡಿಸುವ ಔಷಧಗಳ ಗುಣಮಟ್ಟದ ಬಗ್ಗೆ ಈಚಿನ ದಿನಗಳಲ್ಲಿ ಪ್ರಶ್ನೆಗಳು ಮೂಡಿವೆ. ತಮಿಳು ನಾಡು ಮೂಲದ ಗ್ಲೋಬಲ್ ಫಾರ್ಮಾ ಹೆಲ್ತ್‌ಕೇರ್ ಕಂಪನಿಯು ತಾನು ಸಿದ್ಧಪಡಿಸಿದ ಕಣ್ಣಿನ ಡ್ರಾಪ್ಸ್‌ಗಳನ್ನು ಫೆಬ್ರುವರಿಯಲ್ಲಿ ಹಿಂಪಡೆದಿತ್ತು. ಈ ಡ್ರಾಪ್ಸ್‌ಗಳಿಗೂ ಅಮೆರಿಕ ದಲ್ಲಿ ಕೆಲವರು ದೃಷ್ಟಿ ಕಳೆದುಕೊಂಡಿರುವುದಕ್ಕೂ ಸಂಬಂಧ ಇದೆ ಎಂಬ ಆರೋಪ ಇದೆ.
ಇದನ್ನೂ ಓದಿ:ನೋವು ನಿವಾರಕ, ಆ್ಯಂಟಿ ಬಯೋಟಿಕ್ ಸೇರಿದಂತೆ ಅಗತ್ಯ ಔಷಧಗಳು ಏಪ್ರಿಲ್‌ನಿಂದ ಇನ್ನಷ್ಟು ದುಬಾರಿಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸುವ ಕಂಪನಿಗಳ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಹಾಗೂ ಕೆಲವು ರಾಜ್ಯ ಸರ್ಕಾರಗಳು, 76 ಕಂಪನಿಗಳಿಗೆ ಸೇರಿದ ಸ್ಥಳಗಳಲ್ಲಿ ಜಂಟಿ ತಪಾಸಣೆ ನಡೆಸಿವೆ. ನಕಲಿ ಮತ್ತು ಕಳಪೆ ಗುಣಮಟ್ಟದ ಔಷಧ ತಯಾರಿಸುತ್ತಿದ್ದ ಆರೋಪದ ಅಡಿ 18 ಕಂಪನಿಗಳ ಪರವಾನಗಿಯನ್ನು ರದ್ದುಮಾಡಿವೆ.ಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸುತ್ತಿದ್ದ 76 ಕಂಪನಿಗಳ ಮೇಲೆ ಮೊದಲ ಹಂತದಲ್ಲಿ ಕ್ರಮ ಜರುಗಿಸಲಾಗಿದೆ. 18 ಕಂಪನಿಗಳ ಪರವಾನಗಿ ರದ್ದು ಮಾಡಿರುವುದಲ್ಲದೆ, 26 ಕಂಪನಿಗಳಿಗೆ ಷೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಮೂರು ಕಂಪನಿಗಳ ಕೆಲವು ಉತ್ಪನ್ನಗಳಿಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಲಾಗಿದೆ. ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ಈ ಕಾರ್ಯಾಚರಣೆ ನಡೆದಿದೆ. ಆದರೆ ಪರವಾನಗಿ ರದ್ದು ಮಾಡಿರುವ ಕಂಪನಿಗಳ ಹೆಸರು ತಿಳಿದುಬಂದಿಲ್ಲ.
ಇದನ್ನೂ ಓದಿ:ಚುನಾವಣೆ ಬಹಿಷ್ಕಾರ; ರಸ್ತೆ ದುರಸ್ತಿ ಪಡಿಸಿ ಗ್ರಾಮಕ್ಕೆ ಕಾಲಿಡಿ..ಗ್ರಾಮಸ್ಥರ ಆಕ್ರೋಶ!ಹಿಮಾಚಲ ಪ್ರದೇಶದಲ್ಲಿ (70) ಇವೆ. ಉತ್ತರಾಖಂಡ (45) ಮತ್ತು ಮಧ್ಯಪ್ರದೇಶದಲ್ಲಿಯೂ (23) ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಪಾಸಣೆ ನಡೆಸಲಾಗುತ್ತದೆ ಎಂದು ಗೊತ್ತಾಗಿದೆ.
ವಿದ್ಯಾರ್ಥಿನಿ ಅಂಕಪಟ್ಟಿಯಲ್ಲಿ ‘She Has Passed Away’ ಎಂದು ಬರೆದ ಶಿಕ್ಷಕ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
