ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ನೌಕರನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಮೇಕೆಯ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಬುಲಂದರ್​ಶಹರ್​ನಲ್ಲಿ ನಡೆದಿದ್ದು, ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಆರೋಪಿಯನ್ನು ಗಜೇಂದ್ರ ಸಿಂಗ್​ (50) ಎಂದು ಗುರುತಿಸಲಾಗಿದ್ದು, ಈತ ADO ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ತನ್ನ ಪರಿಚಯಸ್ಥರ ಮನೆಗೆ ಹೋಗಿದ್ದ ವೇಳೆ ಈ ಕೃತ್ಯ ಎಸಗಿದ್ದು, ಆರೋಪಿಯ ಈ ಪೈಶಾಚಿಕ ಕೃತ್ಯವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದಾರೆ.
⚠️ Disturbing Visual⚠️गजेंद्र सिंह की उम्र 50 पार होगी। कृषि विभाग में ADO पद पर कार्यरत है। अपने परिचित के घर गया था। बच्ची को अकेला देखकर नियत खराब हो गई। पहले बच्ची से दरिंदगी की, फिर एक बकरी से घिनौना काम किया।📍बुलंदशहर, उत्तर प्रदेशhttps://t.co/9A5B9S2vZBpic.twitter.com/df2o6X82lI
ಇದನ್ನೂ ಓದಿ:ಮೈಸೂರು ಚಲೋ ಮಾದರಿ ಯತ್ನಾಳ್​ ನೇತೃತ್ವದಲ್ಲಿ ಪ್ರತ್ಯೇಕ ಪಾದಯಾತ್ರೆ; ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಿಷ್ಟು
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ದನದ ಕೊಟ್ಟಿಗೆಯೊಂದರಲ್ಲಿ ಹಾಕಲಾಗಿರುವ ಹಗ್ಗದ ಮಂಚದ ಮೇಲೆ ಮಲಗಿರುವ ಆರೋಪಿ ಗಜೇಂದ್ರ ಮೊದಲಿಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾನೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿ ಬಳಿಕ ಅಲ್ಲೇ ಕಟ್ಟಿಹಾಕಿದ್ದ ಮೇಕೆಯ ಮೇಲೆ ಅತ್ಯಾಚಾರ ಎಸಗುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಹ್ಮದ್​ಗಢ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು, ಸಹರಾನ್‌ಪುರ ನಿವಾಸಿಯಾಗಿರುವ ಆರೋಪಿಯು ಶಿಕರ್​ಪುರ ಬ್ಲಾಕ್​ ADO ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ, ಆರೋಪಿಯನ್ನು ಲೈಂಗಿಕ ಕಿರುಕುಳ, ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಈ ಕೃತ್ಯವನ್ನು ಮನೆಯ ಪಕ್ಕದಲ್ಲೇ ಇರುವ ವ್ಯಕ್ತಿ ವಿಡಿಯೋ ಮಾಡಿಕೊಂಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
उत्तर प्रदेश: बुलंदशहर से एक शर्मनाक मामला सामने आया है।"गजेंद्र सिंह" नामक व्यक्ति ने 6 साल की मासूम बच्ची को हवस का शिकार बनाया, इसके बाद बकरी के साथ भी किया अननेचुरल सेक्स…मूल रूप से सहारनपुर का निवासी "गजेंद्र सिंह" शिकारपुर ब्लॉक में सहायक विकास अधिकारी (एडीओ पंचायत) पद…pic.twitter.com/fol2vaGSrk
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + eighteen =
Remember me
