ಉತ್ತರಪ್ರದೇಶ:ಸದಾ ಏನಾದರೂ ಒಂದು ಕ್ರಮಗಳ ಮೂಲಕ ಸುದ್ದಿಯಲ್ಲಿರುವ ಉತ್ತರಪ್ರದೇಶ ಇದೀಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದ್ದು, ಆ ಕುರಿತು ಚರ್ಚೆ ಆಗುವಂತೆ ಮಾಡಿದೆ. ಅಷ್ಟಕ್ಕೂ ಅದು ಈಗ ಗಮನ ಸೆಳೆಯಲು ಪ್ರಮುಖ ಕಾರಣ ಅದು ಕೈಗೆತ್ತಿಕೊಂಡಿರುವ ಒಂದು ಸಮೀಕ್ಷೆ.
ಹೌದು.. ಈಗಾಗಲೇ ತನ್ನಲ್ಲಿನ ಮಸೀದಿಗಳ ಸಮೀಕ್ಷೆ ನಡೆಸುತ್ತಿರುವ ಉತ್ತರಪ್ರದೇಶ, ಅಲ್ಲಿನ ವಕ್ಫ್​ ಆಸ್ತಿಗಳ ಸರ್ವೇಗೂ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ಸ್​ ಮತ್ತು ಕಮಿಷನರ್​ಗಳಿಗೆ ವಕ್ಫ್​ ಆಸ್ತಿಗಳ ದಾಖಲೆಗಳನ್ನು ಪರಿಶೀಲನೆ ಮಾಡುವಂತೆ ಸೂಚಿಸಲಾಗಿದೆ. ಹೀಗಾಗಿ 1989ರಿಂದ ವಕ್ಫ್​ ಅಧೀನದಲ್ಲಿರುವ ಆಸ್ತಿಗಳ ಪರಿಶೀಲನೆ ನಡೆಯಲಿದೆ.
ಆದರೆ ಸರ್ಕಾರದ ಈ ಕ್ರಮದ ವಿರುದ್ಧ ವಿರೋಧ ಪಕ್ಷಗಳು ಆಕ್ಷೇಪ ಎತ್ತಿವೆ. ಇದು ಜನರನ್ನು ಬರೀ ಹಿಂದೂ-ಮುಸ್ಲಿಂ ವಿಚಾರದಲ್ಲಿ ಚರ್ಚೆಗೆ ತೊಡಗುವಂತೆ ಮಾಡುವ ಪ್ರಯತ್ನ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.
ಅಂಗಿ-ಬನಿಯನ್ ತೆಗೆಯಲು ತಕರಾರು: ದೇವಸ್ಥಾನಗಳಲ್ಲಿನ ಫಲಕ ತೆಗೆಸುವಂತೆ ಕೋರಿ ಅರ್ಜಿ

ಪಡೆದಿದ್ದ ಲಂಚಕ್ಕೆ 50 ಸಾವಿರ ರೂ. ಸೇರಿಸಿ ವಾಪಸ್​ ಕೊಡಲು ಹೋಗಿ ಸಿಕ್ಕಿಬಿದ್ದ ಕೆಎಎಸ್​ ಅಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − two =
Remember me
