ನಾಗ್​ಪುರ:ಜನಪ್ರಿಯ WWE ಕ್ರೀಡೆಯಲ್ಲಿ ‘ದಿ ಗ್ರೇಟ್ ಖಲಿ’ ಎಂಬ ರಿಂಗ್ ನೇಮ್ ಅನ್ನು ಪಡೆದಿರುವ ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ದಲೀಪ್ ಸಿಂಗ್, ಭಾನುವಾರ ಮಹಾರಾಷ್ಟ್ರದ ನಾಗ್​ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಛೇರಿಯಾದ ರೇಶಿಂಬಾಗ್‌ನಲ್ಲಿರುವ ಡಾ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು.
ಆರ್‌ಎಸ್‌ಎಸ್‌ನ ಪ್ರಚಾರ ವಿಭಾಗವಾಗಿರುವ ವಿಶ್ವ ಸಂವಾದ್ ಕೇಂದ್ರ, ತನ್ನ ಫೇಸ್‌ಬುಕ್ ಪುಟದಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. “ಕುಸ್ತಿಪಟು ದಿವಂಗತ ಆರ್‌ಎಸ್‌ಎಸ್ ಮುಖ್ಯಸ್ಥ ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ಗ್ರೇಟ್​ ಖಲಿ ಭೇಟಿ ನೀಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು” ಎಂದು ಫೇಸ್​ಬುಕ್​ ಪುಟದಲ್ಲಿ ಬರೆದಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eleven =
Remember me
