ಹೈದರಾಬಾದ್:ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಸಿನಿಮಾವೊಂದರ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಆಗಮಿಸಿದ್ದರು. ಈ ವೇಳೆ ಗ್ರೀನ್ ಇಂಡಿಯಾ ಚಾಲೆಂಜ್ ನಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.
ರಾಜ್ಯಸಭಾ ಸಂಸದ ಮತ್ತು ಗ್ರೀನ್ ಇಂಡಿಯಾ ಸಂಸ್ಥಾಪಕ ಜೆ.ಸಂತೋಷ್ ಕುಮಾರ್ ಅವರೊಂದಿಗೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಸಿಗಳನ್ನು ನೆಡುವ ಮೂಲಕ​ ಅಭಿಯಾನಕ್ಕೆ ಸಾಥ್ ಕೊಟ್ಟರು.
ಗ್ರೀನ್ ಇಂಡಿಯಾ ಚಾಲೆಂಜ್ ಅಭಿಯಾನದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಸಲ್ಲು, ಗಿಡ ನೆಡುವ ಕಾರ್ಯಕ್ರಮದ ಜವಾಬ್ದಾರಿಯನ್ನು ಈ ನೆಲದ ಪ್ರತಿಯೊಬ್ಬ ವ್ಯಕ್ತಿಯೂ ವಹಿಸಿಕೊಳ್ಳಬೇಕು. ದೊಡ್ಡ ಮರಗಳನ್ನು ಬೆಳೆಸುವವರೆಗೆ ಆ ಸಸಿಗಳನ್ನು ಸಮರ್ಪಕವಾಗಿ ಆರೈಕೆ ಮಾಡಬೇಕು ಎಂದು ಹೇಳಿದರು. ಗ್ರೀನ್ ಇಂಡಿಯಾ ಚಾಲೆಂಜ್‌ ಸೇರಲು ಮತ್ತು ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ನೆಡಲು ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟರು.
I have accepted#GreenindiaChallengefrom@MPsantoshtrsgaru and I have planted saplings at Ramoji Film City . I request all my fans to perticapate in this challenge to control global warming…pic.twitter.com/JXND8Gk4VY— Salman Khan (@BeingSalmanKhan)June 22, 2022
I have accepted#GreenindiaChallengefrom@MPsantoshtrsgaru and I have planted saplings at Ramoji Film City . I request all my fans to perticapate in this challenge to control global warming…pic.twitter.com/JXND8Gk4VY
ನಟ ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ; ಈಗಿನ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
