ಜಮ್ಮು-ಕಾಶ್ಮೀರ:ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿಯಾಗಿದ್ದು, ಇಬ್ಬರು ಸಿಆರ್​ಪಿಎಫ್​ ಯೋಧರು ಸೇರಿದಂತೆ ಓರ್ವ ಪೊಲೀಸ್​ ಗಾಯಗೊಂಡಿದ್ದಾರೆ.
3 ಲಕ್ಷ ರೂ. ಮೌಲ್ಯದ ನಿಷೇಧಿತ ಗುಟ್ಕಾ-ಪಾನ್​​ ಮಸಾಲ ಸಂಗ್ರಹ, ಇಬ್ಬರು ಆರೋಪಿಗಳ ಬಂಧನ
ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಸಿದ್ದತೆ ಬಗ್ಗೆ ಜಮ್ಮು-ಕಾಶ್ಮೀರದ ಭದ್ರತಾ ಮುಖ್ಯಸ್ಥ ಅರುಣ್ ಕುಮಾರ್ ಮೆಹ್ತಾ ಇಂದು ಸಭೆ ನಡೆಸುತ್ತಿದ್ದುಮ ಇದರ ನಡುವೆ ಈ ಘಟನೆ ನಡೆದಿದೆ.
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ಕೇಂದ್ರ ನಾಯಕರ ಭೇಟಿ, ಅಭಿನಂದನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
