ಮುಂಬೈ:ವಧುವಿನ ಅಪ್ಪ ಸೆಕೆಂಡ್​​ ಹ್ಯಾಂಡ್​ ಮಂಚವನ್ನು ನೀಡಿದ್ದಾರೆಂದು ವರ ವಿವಾಹವನ್ನು ನಿರಾಕರಿಸಿದ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ.
ಹೈದರಾಬಾದ್‌ನ ಚಂದ್ರಯ್ಯನಗುಟ್ಟದ ಬಳಿ ಮೊಹಮ್ಮದ್ ಜಕ್ರಿಯಾ ಎಂಬ ವ್ಯಕ್ತಿ ವಿವಾಹ ನಡೆಯುತ್ತಿತ್ತು. ಮದುವೆ ಸಮಯ ಸಮೀಪಿಸುತ್ತಿರುವಾಗ, ವಧುವಿನ ಸಂಬಂಧಿಕರು ತನಗೆ ಸೆಕೆಂಡ್ ಹ್ಯಾಂಡ್ ಮಂಚ, ಹಾಸಿಗೆಯನ್ನು ಕೊಟ್ಟಿದ್ದಾರೆ ಎಂದು ತಿಳಿದ ವರ ಮದುವೆಯಾಗಲು ನಿರಾಕರಿಸಿ ಮಂಟಪದಿಂದ ಹೊರಗೆ ಹೋಗಿದ್ದಾನೆ.
ಈ ವಿಚಾರವಾಗಿ ಬೇಸರಗೊಂಡ ವಧುವಿನ ತಂದೆ ಚಂದ್ರಯ್ಯನಗುಟ್ಟ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ವರನ ಮನವೋಲಿಸುವ ಕೆಲಸ ಮಾಡಿದ್ದಾರೆ. ‘ಇಷ್ಟು ಸಣ್ಣ ವಿಚಾರಕ್ಕೆ ಮದುವೆ ಕ್ಯಾನ್ಸಲ್​​ ಮಾಡಿದ್ದಾನೆ ಈತನನ್ನು ನಾನು ಮದುವೆಯಾಗಲಾರೆ’ ಎಂದು ಹೇಳಿ ವಧು ಟ್ವಿಸ್ಟ್​​ ಕೊಟ್ಟಿದ್ದಾಳೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 12 =
Remember me
