ಹಲ್ದ್ವಾನಿ:ಸಾರ್ವಜನಿಕ ಸ್ಥಳಗಳಲ್ಲಿ ಯುವತಿಯರ ಜತೆ ಅಸಭ್ಯವಾಗಿ ವರ್ತಿಸುವುದು, ಅಶ್ಲೀಲ ರೀತಿಯಲ್ಲಿ ತೊಂದರೆ ಕೊಡುವ ಪುಂಡರಿಗೆ ಮಹಿಳೆಯರೇ ತಕ್ಕ ಪಾಠ ಕಲಿಸುತ್ತಾರೆ. ಮುಂದೆ ಯಾವ ಹೆಣ್ಣುಮಕ್ಕಳಿಗೂ ಈ ರೀತಿ ಮಾಡದಂತೆ ಎಚ್ಚರಿಸಿ, ಬುದ್ದಿ ಕಲಿಸುತ್ತಾರೆ. ಆದರೆ, ಕೆಲವರು ಮಾತ್ರ ಯಾರಿಗೂ ಹೇಳದೆ, ಇಂತಹ ಹಿಂಸೆಯನ್ನು ಅನುಭವಿಸುತ್ತಿರುತ್ತಾರೆ.
ಇದನ್ನೂ ಓದಿ:ಬಿಜೆಪಿ ಆಯ್ಕೆಯಾದ್ರೆ ಸಂವಿಧಾನ ಉಳಿಯಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ: ಎಚ್.ಕೆ. ಪಾಟೀಲ್​
ಇತ್ತೀಚಿನ ದಿನಗಳಲ್ಲಿ ಯುವತಿಯರು ಅಥವಾ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಕಿಡಿಗೇಡಿಗಳು, ಅವರ ಮೊಬೈಲ್ ನಂಬರ್ ಅನ್ನು ಹೇಗಾದರೂ ತಿಳಿದು, ಅದಕ್ಕೆ ಅಸಭ್ಯ ಹಾಗೂ ಅಶ್ಲೀಲ ಸಂದೇಶಗಳನ್ನು ಕಳಿಸುವ ಮೂಲಕ ಅವರಿಗೆ ಮಾನಸಿಕವಾಗಿ ಹಿಂಸಿಸುತ್ತಾರೆ. ಇಂತಹದ್ದೇ ಘಟನೆಯೊಂದು ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ.
Viral video from Haldwani claims Abdul who runs a mobile shop in Haldwani Uttarakhand, used to save mobile numbers of many Hindu girl customers and used to send vulgar messages to them.Locals taught him a lesson and handed him over to the Police.https://t.co/Aie3Pr8Pym— Megh Updates 🚨™ (@MeghUpdates)April 27, 2024
Viral video from Haldwani claims Abdul who runs a mobile shop in Haldwani Uttarakhand, used to save mobile numbers of many Hindu girl customers and used to send vulgar messages to them.Locals taught him a lesson and handed him over to the Police.https://t.co/Aie3Pr8Pym
ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ, ತನ್ನ ಅಂಗಡಿಗೆ ಬರುತ್ತಿದ್ದ ಯುವತಿಯರ ಮೊಬೈಲ್​ ಸಂಖ್ಯೆಯನ್ನು ಸಂಗ್ರಹಿಸಿ, ಆ ದೂರವಾಣಿ ನಂಬರ್​ಗೆ ಅಸಭ್ಯ ಸಂದೇಶಗಳನ್ನು ಕಳಿಸುತ್ತಿದ್ದನು. ಇದನ್ನು ಗಂಭೀರವಾಗಿ ಗಮನಿಸಿದ ನಗರದಲ್ಲಿ ವಾಸವಿರುವ ಯುವಕರ ಗುಂಪೊಂದು, ಆತನ ಅಂಗಡಿಗೆ ನುಗ್ಗಿ, ಹಿಗ್ಗಾಮುಗ್ಗಾ ಥಳಿಸಿ, ಬಳಿಕ ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ,(ಏಜೆನ್ಸೀಸ್).
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 3 =
Remember me
